ETV Bharat / state

ಆಹಾರ ಸರಬರಾಜು ಇಲಾಖೆ ಅಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ - ಡೆತ್​ನೋಟ್ ಬರೆದಿಟ್ಟು ಸೂಸೈಡ್

ಆಹಾರ ಸರಬರಾಜು ಗೋಡೌನ್​ ಮ್ಯಾನೇಜರ್ ನೇಣಿಗೆ ಶರಣಾಗಿರುವ ಘಟನೆ ಪಾವಗಡದಲ್ಲಿ ನಡೆದಿದೆ.

ಅಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಅಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ
author img

By

Published : Aug 25, 2021, 5:59 AM IST

ತುಮಕೂರು: ಮಾನಸಿಕ ವೇದನೆಯಿಂದ ಬೇಸತ್ತು ಆಹಾರ ನಿಗಮದ ಗೋಡೌನ್​​ ಅಧಿಕಾರಿ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಮೇಶ್ (52) ಆತ್ಮಹತ್ಯೆಗೆ ಶರಣಾದ ಅಧಿಕಾರಿಯಾಗಿದ್ದಾರೆ. ಪಾವಗಡದ ಜೈನ್ ಲೇ ಔಟ್​​​ನಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಾವಗಡ ಸರ್ಕಾರಿ ಆಹಾರ ಸರಬರಾಜು ಗೋಡೌನ್​​ನ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 20 ದಿನದ ಹಿಂದಷ್ಟೇ ಅಧಿಕಾರ ವಹಿಸಿಕೊಂಡಿದ್ದರು.

ಆದ್ರೆ ಡೆತ್​ನೋಟ್​ನಲ್ಲಿ ಏನಿದೆ ಎಂಬುದರ ಮಾಹಿತಿ ಸಿಕ್ಕಿಲ್ಲ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.