ETV Bharat / state

ಜೈಕಾರ ಹಾಕಿದ ಕಾರ್ಯಕರ್ತನಿಗೆ ಹೊಡೆದ ಮಾಜಿ ಶಾಸಕ ಸುರೇಶ್ ಗೌಡ - ಮಾಜಿ ಶಾಸಕ ಸುರೇಶ್​​ ಗೌಡರಿಂದ ಕಾರ್ಯಕರ್ತನ ಮೇಲೆ ಹಲ್ಲೆ

ಮಾಜಿ ಶಾಸಕ ಸುರೇಶ್​​ ಗೌಡ ಅವರು ಜೈಕಾರ ಹಾಕಿದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ..

ಜೈ ಕಾರ ಹಾಕಿದ ಕಾರ್ಯಕರ್ತನಿಗೆ ಹೊಡೆದ ಮಾಜಿ ಶಾಸಕ ಸುರೇಶ್ ಗೌಡ

author img

By

Published : May 22, 2022, 7:45 PM IST

ತುಮಕೂರು : ಮಾಜಿ ಶಾಸಕ ಸುರೇಶ್​​ ಗೌಡ ಅವರು ಜೈಕಾರ ಹಾಕಿದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ತುಮಕೂರು ತಾಲೂಕು ಬಳಗೆರೆಯಲ್ಲಿ ಆಯೋಜಿಸಿದ್ದ ದೇವರ ಉತ್ಸವ ಕಾರ್ಯಕ್ರಮಕ್ಕೆ ಆಗಮಿದ್ದ ಸಂದರ್ಭದಲ್ಲಿ ಪಂಕ್ತಿಯಲ್ಲಿ ಊಟ ಮಾಡುತಿದ್ದ ಜನರನ್ನು ಸುರೇಶ್​ ಗೌಡ ಅವರು ಮಾತನಾಡಿಸಿಕೊಂಡು ಬರುತ್ತಿದ್ದರು.

ಜೈಕಾರ ಹಾಕಿದ ಕಾರ್ಯಕರ್ತನಿಗೆ ಹೊಡೆದ ಮಾಜಿ ಶಾಸಕ ಸುರೇಶ್ ಗೌಡ..

ಈ ವೇಳೆ ಸುರೇಶ್ ಗೌಡ ಹಿಂದೆ ಬರುತ್ತಿದ್ದ ಕಾರ್ಯಕರ್ತನೊಬ್ಬ ಜೈಕಾರ ಹಾಕಿದ್ದಾನೆ. ಇದರಿಂದ ಸಿಟ್ಟಿಗೆದ್ದ ಮಾಜಿ ಶಾಸಕರು ಕಾರ್ಯಕರ್ತನ ಹೊಟ್ಟೆ ಮೇಲೆ ಫಟಾರ್​ ಎಂದು ಬಾರಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಕೋರಿಕೆ ಈಡೇರಿಸಿದ ಲಕ್ಷ್ಯ ಸೇನ್.. ಮೋದಿಗೆ ಮಿಠಾಯಿ ಗಿಫ್ಟ್​​!

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.