ETV Bharat / state

ಪೊದೆಯಲ್ಲಿ ನವಜಾತ ಶಿಶು ಪತ್ತೆ - tumakuru crime news

ಗೂಳೂರು ಸಮೀಪದ ಕಾಲೋನಿಯಲ್ಲಿ ನವಜಾತ ಶಿಶುವನ್ನು ಪೊದೆಯಲ್ಲಿ ಬಿಸಾಡಲಾಗಿದ್ದು ಸಾವಿಗೀಡಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

found a newborn in the bush
found a newborn in the bush
author img

By

Published : May 24, 2021, 7:46 PM IST

ತುಮಕೂರು: ತಾಲೂಕಿನ ಗೂಳೂರು ಸಮೀಪದ ಕಾಲೋನಿಯಲ್ಲಿ ನವಜಾತ ಶಿಶುವನ್ನು ಪೊದೆಯಲ್ಲಿ ಬಿಸಾಡಲಾಗಿದೆ.

ಇದು ಸುಮಾರು ಒಂದು ದಿನದ ನವಜಾತ ಶಿಶು ಆಗಿರಬಹುದು ಎಂದು ಅಂದಾಜಿಸಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ನವಜಾತ ಶಿಶುವಿನ ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತಂತೆ ಸುತ್ತಮುತ್ತಲ ಜನರ ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿರೋ ಆರೋಗ್ಯ ಇಲಾಖೆ ಸಿಬ್ಬಂದಿ, ಶಿಶುವಿನ ತಾಯಿ ಪತ್ತೆ ಹಚ್ಚಲು ಮುಂದಾಗಿದ್ದಾರೆ. ಈ ಸಂಬಂಧ ಗೂಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.