ETV Bharat / state

ತುಮಕೂರು ನಗರದಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ - MG Road in Tumkur City

ತುಮಕೂರು ನಗರದಲ್ಲಿ ಸಂಜೆ ಸುರಿದ ನಿರಂತರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿತ್ತು.

Heavy Rain in Tumkur City
ತುಮಕೂರು ನಗರದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ಥ
author img

By

Published : Jul 24, 2020, 1:33 PM IST

ತುಮಕೂರು: ನಗರದಲ್ಲಿ ಸಂಜೆ ಸುರಿದ ನಿರಂತರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿತ್ತು.

ತುಮಕೂರು ನಗರದಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ನಗರದ ಎಂ. ಜಿ. ರಸ್ತೆ, ಅಮಾನಿಕೆರೆ ರಸ್ತೆ, ಬಿ. ಹೆಚ್. ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳು ಕೂಡ ಸಂಪೂರ್ಣ ಮಳೆ ನೀರಿನಿಂದ ಆವೃತವಾಗಿದ್ದವು. ಇದರಿಂದಾಗಿ ವಾಹನಗಳು ಬಹುತೇಕ ನೀರಿನಲ್ಲಿ ಮುಳುಗಿ ಟ್ರಾಫಿಕ್​ ಸಮಸ್ಯೆಯೂ ಎದುರಾಗಿತ್ತು. ಸುಮಾರು 3 ಗಂಟೆಗಳಿಗೂ ಹೆಚ್ಚು ಕಾಲ ಸುರಿದ ಮಳೆಗೆ ಚರಂಡಿಗಳು ತುಂಬಿ ಹರಿದು ಸಾಕಷ್ಟು ಸಮಸ್ಯೆ ಸೃಷ್ಟಿಸಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.