ETV Bharat / state

ತುಮಕೂರು ನಗರದಲ್ಲಿಯೂ ಹೈಅಲರ್ಟ್.. ಎಸ್​ಪಿ ವಂಶಿಕೃಷ್ಣ ಆದೇಶ - HighAlert also in Tumkur

ತುಮಕೂರು ಜಿಲ್ಲೆಯಲ್ಲಿಯೂ ಹೈ ಅಲರ್ಟ್​ ಘೋಷಿಸಲಾಗಿದೆ. ನಗರಕ್ಕೆ ಬರುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಈವರೆಗೂ ಯಾವುದೇ ಶಂಕಿತರು ಪತ್ತೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಂಶಿಕೃಷ್ಣ ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಂಶಿಕೃಷ್ಣ
author img

By

Published : Aug 17, 2019, 7:53 PM IST

Updated : Aug 17, 2019, 8:45 PM IST

ತುಮಕೂರು: ಬೆಂಗಳೂರಿನಲ್ಲಿ ಈಗಾಗಲೇ ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನೊಂದೆಡೆ ಸರ್ಕಾರದ ಸೂಚನೆ ಮೇರೆಗೆ ತುಮಕೂರು ಜಿಲ್ಲೆಯಲ್ಲಿಯೂ ಕೂಡ ಪೊಲೀಸರು ಭಾರಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಂಶಿಕೃಷ್ಣ ಆದೇಶಿಸಿದ್ದಾರೆ.

ನಗರದ ಬಸ್ ನಿಲ್ದಾಣ, ಜಿಲ್ಲಾಧಿಕಾರಿ ಕಚೇರಿ, ರೈಲ್ವೆ ನಿಲ್ದಾಣ, ಕಾಲೇಜು ಮೈದಾನ, ಕ್ರೀಡಾಂಗಣ ಸುತ್ತಮುತ್ತ ನಿರಂತರವಾಗಿ ಪೊಲೀಸರು ಗಸ್ತು ಮಾಡುತ್ತಿದ್ದು, ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. 10 ಮಂದಿ ಪೊಲೀಸ್ ಸಿಬ್ಬಂದಿ ಒಳಗೊಂಡಿರುವ ಕ್ವಿಕ್ ರೆಸ್ಪಾನ್ಸ್ ಟೀಂ ನಿರಂತರವಾಗಿ ನಗರದಲ್ಲಿ ತಪಾಸಣೆ ನಡೆಸುತ್ತಿದೆ. ಅಗಸ್ಟ್ 16ರ ಸಂಜೆಯಿಂದ ಎಂಜಿ ರಸ್ತೆ ಶಾಪಿಂಗ್ ಕಾಂಪ್ಲೆಕ್ಸ್​ಗಳಲ್ಲಿ ಪರೀಕ್ಷಿಸಲಾಗುತ್ತಿದೆ. ಇದಲ್ಲದೆ ಕ್ಯಾತ್ಸಂದ್ರ, ಕರಜೀವನಹಳ್ಳಿ, ಶಿರಾಗೇಟ್ ಬಳಿ ಚೆಕ್ ಪೋಸ್ಟ್​ಗಳನ್ನು ತೆರೆಯಲಾಗಿದೆ. ಎಲ್ಲಾ ವಾಹನಗಳ ತಪಾಸಣೆ ನಡೆಸಿ ಬಿಡಲಾಗುತ್ತಿದೆ ಎಂದರು.

ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಂಶಿಕೃಷ್ಣ

ಎಲ್ಲಾ ಪೊಲೀಸ್ ಠಾಣೆಗಳಿಗೂ ಕೂಡ ಅಲರ್ಟ್ ಆಗಿರಲು ಮಾಹಿತಿ ನೀಡಲಾಗಿದೆ. ಲಾಡ್ಜ್‌ಗಳ ತಪಾಸಣೆಯನ್ನೂ ನಡೆಸಿದ್ದೇವೆ. ಈವರೆಗೂ ಯಾವುದೇ ರೀತಿಯ ಶಂಕಿತರು ಪತ್ತೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು.

Intro:ತುಮಕೂರು ನಗರದಲ್ಲಿಯೂ ಹೈ ಅಲರ್ಟ್.....

ತುಮಕೂರು
ಬೆಂಗಳೂರಿನಲ್ಲಿ ಈಗಾಗಲೇ ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನೊಂದೆಡೆ ಸರ್ಕಾರದ ಸೂಚನೆ ಮೇರೆಗೆ ತುಮಕೂರು ಜಿಲ್ಲೆಯಲ್ಲಿಯೂ ಕೂಡ ಅದರಲ್ಲಿಯೂ ತುಮಕೂರು ನಗರದಲ್ಲಿ ಪೊಲೀಸರು ಭಾರಿ ಕಟ್ಟೆಚ್ಚರ ವಹಿಸಿದ್ದಾರೆ.
ನಗರದ ಬಸ್ ಸ್ಟ್ಯಾಂಡ್ , ಜಿಲ್ಲಾಧಿಕಾರಿ ಕಚೇರಿ , ರೈಲ್ವೆ ಸ್ಟೇಷನ್, ಕಾಲೇಜು ಮೈದಾನ, ಸ್ಟೇಡಿಯಂ ಸುತ್ತಮುತ್ತ ನಿರಂತರವಾಗಿ ಪೊಲೀಸರು ಪೆಟ್ರೋಲಿಂಗ್ ಮಾಡುವ ಮೂಲಕ ಮುಂಜಾಗ್ರತ ಕ್ರಮವನ್ನು ಕೈಗೊಂಡಿದ್ದಾರೆ.

10 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಒಳಗೊಂಡಿರುವ ಕ್ವಿಕ್ ರೆಸ್ಪಾನ್ಸ್ ಟೀಮ್ ನಿರಂತರವಾಗಿ ನಗರದಲ್ಲಿ ತಪಾಸಣೆ ನಡೆಸುತ್ತಿದೆ. ನಿನ್ನೆ ಸಂಜೆಯಿಂದ ಎಂಜಿ ರಸ್ತೆ ಶಾಪಿಂಗ್ ಕಾಂಪ್ಲೆಕ್ಸ್ ಗಳಲ್ಲಿ ಪರೀಕ್ಷಿಸುತ್ತಿದೆ. ಇದಲ್ಲದೆ ಕ್ಯಾತ್ಸಂದ್ರ, ಕರಜೀವನಹಳ್ಳಿ, ಶಿರಾಗೇಟ್ ಬಳಿ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು ವಾಹನಗಳ ತಪಾಸಣೆ ಮಾಡಲಾಗುತ್ತಿದೆ.

ಇದಲ್ಲದೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಿಗೂ ಕೂಡ ಅಲರ್ಟ್ ಆಗಿರಲು ಮಾಹಿತಿ ನೀಡಲಾಗಿದೆ. ಇದಲ್ಲದೆ ಲಾಡ್ಜಗಳ ತಪಾಸಣೆ ಮಾಡಲಾಗುತ್ತಿದೆ. ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ರೀತಿಯ ಶಂಕಿತರ ಪತ್ತೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ತಿಳಿಸಿದ್ದಾರೆ.
ಬೈಟ್ : ವಂಶಿಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ......

Body:ತುಮಕೂರು

Conclusion:
Last Updated : Aug 17, 2019, 8:45 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.