ETV Bharat / state

ತಿಪಟೂರು: ಕಾಲೇಜಿಗೆ ಕೇಸರಿ ಶಾಲು - ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳು

author img

By

Published : Feb 7, 2022, 4:41 PM IST

Updated : Feb 7, 2022, 6:32 PM IST

ತಿಪಟೂರು ಪಟ್ಟಣದ ಸರ್ಕಾರಿ ಕಾಲೇಜಿಗೆ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿರುವ ಘಟನೆ ನಡೆದಿದೆ.

ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳು

ತುಮಕೂರು : ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿರುವ ಘಟನೆ ತಿಪಟೂರು ಪಟ್ಟಣದ ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ.

ಕೇಸರಿ ಶಾಲು - ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳು

ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಇನ್ನೊಂದೆಡೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಆದರೆ, ವಿದ್ಯಾರ್ಥಿಗಳ ನಡುವೆ ಯಾವುದೇ ರೀತಿಯ ಸಂಘರ್ಷ ನಡೆದಿಲ್ಲ. ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳ ಈ ನಡೆ ಕಂಡು ಗಲಿಬಿಲಿಗೊಂಡಿದ್ದಾರೆ.

ಇದನ್ನೂ ಓದಿ : ಚಿಕ್ಕಮಗಳೂರು : ಹಿಜಾಬ್​ಗೆ ಒತ್ತಾಯಿಸಿ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪ್ರತಿಭಟನೆ

Last Updated : Feb 7, 2022, 6:32 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.