ETV Bharat / state

ನಿಯಮ ಮೀರಿದ ವಾಹನಗಳ ವಿರುದ್ಧ ಕೇಸು​ ದಾಖಲಿಸುವಂತೆ ಅಧಿಕಾರಿಗಳಿಗೆ ಗೃಹ ಸಚಿವರ ಸೂಚನೆ - cruiser vehicle accident in shira

ಶಿರಾ ಗೇಟ್​ ಬಳಿ ಕ್ರೂಸರ್ ವಾಹನ ಅಪಘಾತಕ್ಕೀಡಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಯೋಗಕ್ಷೇಮವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಚಾರಿಸಿದರು.

ಗೃಹಸಚಿವ ಆರಗ ಜ್ಞಾನೇಂದ್ರ
ಗೃಹಸಚಿವ ಆರಗ ಜ್ಞಾನೇಂದ್ರ
author img

By

Published : Aug 25, 2022, 7:57 PM IST

ತುಮಕೂರು: ಜಿಲ್ಲೆಯ ಶಿರಾ ಗೇಟ್​ ಬಳಿ ಕ್ರೂಸರ್ ವಾಹನ ಅಪಘಾತಕ್ಕೀಡಾಗಿ 9 ಮಂದಿ ಮೃತಪಟ್ಟ ದುರ್ಘಟನೆ ಇಂದು ನಡೆದಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ಜನರನ್ನು ತುಂಬಿಸಿಕೊಂಡು ಓಡಾಡುವಂತಹ ಕ್ರೂಸರ್‌ ವಾಹನಗಳೂ ಸೇರಿದಂತೆ ಇತರೆ ವಾಹನಗಳನ್ನು ತಡೆಗಟ್ಟಿ ಪ್ರಕರಣ ದಾಖಲಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ, ಆ ವಾಹನದಲ್ಲಿರುವ ಜನರನ್ನು ಬಸ್​ನಲ್ಲಿ ಅವರ ಸ್ಥಳಕ್ಕೆ ಸುರಕ್ಷಿತವಾಗಿ ಕಳುಹಿಸಿಕೊಡುವಂತೆಯೂ ತಿಳಿಸಿದ್ದಾರೆ.

ಗೃಹಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿದರು

ಇದನ್ನೂ ಓದಿ: ಶಂಷಾಬಾದ್ ವಿಮಾನ ನಿಲ್ದಾಣದಲ್ಲಿ 7. 30 ಕೆಜಿ ಅಕ್ರಮ ಚಿನ್ನ ಜಪ್ತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.