ETV Bharat / state

ಭಕ್ತರ ಮೇಲೆ ಹೆಜ್ಜೇನು ದಾಳಿ... 30ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು - kannada news

ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಭಕ್ತರ ಮೇಲೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ 30ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ.

ಭಕ್ತರ ಮೇಲೆ ಹೆಜ್ಜೇನು ದಾಳಿ
author img

By

Published : May 18, 2019, 5:52 PM IST

ತುಮಕೂರು: ದೇವಸ್ಥಾನದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಭಕ್ತರ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಜಿಲ್ಲೆಯ ಮಧುಗಿರಿ ತಾಲೂಕು ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ.

ಭಕ್ತರ ಮೇಲೆ ಹೆಜ್ಜೇನು ದಾಳಿ

ವೆಂಕಟಾಪುರ ಗ್ರಾಮದಲ್ಲಿರುವ ಓಬಳ ನರಸಿಂಹಸ್ವಾಮಿ ದೇವರ ದರ್ಶನಕ್ಕೆ ಬಂದಿದ್ದ ಬಕ್ತರ ಮೇಲೆ ದೇವಸ್ಥಾನದ ಸಮೀಪದ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನುಗಳು ಏಕಾಏಕಿ ದಾಳಿ ಮಾಡಿವೆ. 30ಕ್ಕೂ ಹೆಚ್ಚು ಭಕ್ತರಿಗೆ ಗಾಯಗಳಾಗಿದ್ದು, ಮಧುಗಿರಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ದೇವಸ್ಥಾನದ ಬಳಿ ಇದ್ದ 40ಕ್ಕೂ ಹೆಚ್ಚು ಭಕ್ತರ ಮೇಲೆ ಹೆಜ್ಜೇನು ದಾಳಿ.....

ತುಮಕೂರು
ದೇವಸ್ಥಾನದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಭಕ್ತರಿಗೆ ಹೆಜ್ಜೇನು ದಾಳಿ ಮಾಡಿದ ಹಿನ್ನೆಲೆ 40 ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಮಧುಗಿರಿ ತಾಲ್ಲೂಕು ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ.
ವೆಂಕಟಾಪುರ ಗ್ರಾಮದಲ್ಲಿರುವ ಓಬಳ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಬಂದಿದ್ದ ಭಕ್ತರಿಗೆ ಸಮೀಪದ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೆಗಳು ಏಕಾಏಕಿ ದಾಳಿ ಮಾಡಿವೆ. ಹೆಜ್ಜೇನು ದಾಳಿಗೆ ಹೆಜ್ಜೇನು ಕಡಿತಕ್ಕೆ ಒಳಗಾದವರು ಮಧುಗಿರಿ ತಾಲ್ಲೂಕಿನ ವಜ್ರದ ಹಳ್ಳಿ ಗ್ರಾಮಸ್ಥರಾಗಿದ್ದಾರೆ.
ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ದ್ದರು.Body:TumakuruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.