ETV Bharat / state

ಅಪ್ರಾಪ್ತ ವಯಸ್ಸಿನಲ್ಲೇ ಮದುವೆ, ಸಂಸಾರ.. ತುಮಕೂರಲ್ಲಿ ಗಂಡನ ಕ್ರೌರ್ಯಕ್ಕೆ ಬಾಲಕಿ ಬಲಿ - abscond

ಅಪ್ರಾಪ್ತ ವಯಸ್ಸಿನಲ್ಲೇ ದಾಂಪತ್ಯಕ್ಕೆ ಕಾಲಿಟ್ಟಿದ್ದ ಬಾಲಕಿಯೋರ್ವಳು ಗಂಡನ ಕ್ರೌರ್ಯಕ್ಕೆ ಬಲಿಯಾಗಿದ್ದಾಳೆ. ಅವಲಪುರ ಗ್ರಾಮದ ಶೋಭಾ(15) ಕೊಲೆಗೀಡಾದವಳು. ಆರೋಪಿ ಪತಿ ಕೊಲೆ ಮಾಡಿ ತನ್ನ ತಂದೆ ತಾಯಿಯೊಂದಿಗೆ ಪರಾರಿಯಾಗಿದ್ದಾನೆ.

husband killed wife
ಕತ್ತು ಹಿಸುಕಿ ಕೊಂದ ಪತಿ
author img

By

Published : Nov 5, 2021, 4:47 PM IST

ತುಮಕೂರು: ಕ್ಷುಲ್ಲಕ ಕಾರಣಕ್ಕೆ ತನ್ನ ಪತ್ನಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿ ಪತಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಅವಲಪುರ ಗ್ರಾಮದ ಶೋಭಾ(15) ಕೊಲೆಗೀಡಾದವಳು. ಆರೋಪಿ ಪತಿ ಕೊಲೆ ಮಾಡಿ ತನ್ನ ತಂದೆ ತಾಯಿಯೊಂದಿಗೆ ಪರಾರಿಯಾಗಿದ್ದಾನೆ.

ಎಸ್​ಎಸ್​ಎಲ್​ಸಿ ಓದುತ್ತಿದ್ದ ಅಪ್ರಾಪ್ತೆ ಶೋಭಾಳಿಗೆ ಮದುವೆ ಮಾಡಿಕೊಡಲಾಗಿತ್ತು. ಗಂಡ, ಹೆಂಡತಿ ನಡುವೆ ಯಾವುದೋ ಕಾರಣಕ್ಕೆ ಜಗಳ ನಡೆದಿದೆ. ಈ ವೇಳೆ ಪತಿ ಪತ್ನಿಯನ್ನೇ ಕೊಲೆ ಮಾಡಿದ್ದಾನೆ.

ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.