ETV Bharat / state

ಹೆಮ್ಮೆಯಿಂದ ಆರ್‌ಎಸ್‌ಎಸ್‌ ಜೊತೆಗೆ ಗುರುತಿಸಿಕೊಂಡಿದ್ದೇನೆ: ಸಿಎಂ ಬೊಮ್ಮಾಯಿ

ಸಿದ್ದರಾಮಯ್ಯ ಅವರು ಆರ್​​ಎಸ್​​ಎಸ್​​ ಬಗ್ಗೆ ಹೇಳಿಕೆ ನೀಡಿದ್ದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, ನಾನು ಹೆಮ್ಮೆಯಿಂದ ಆರ್​​ಎಸ್​​ಎಸ್ ಜೊತೆಗೆ ಗುರುತಿಸಿಕೊಂಡಿದ್ದೇನೆ ಎಂದರು.

ಹೆಮ್ಮೆಯಿಂದ RSS ಜೊತೆಗೆ ಗುರುತಿಸಿಕೊಂಡಿದ್ದೇನೆ : ಸಿಎಂ
ಹೆಮ್ಮೆಯಿಂದ ಆರ್‌ಎಸ್‌ಎಸ್‌ ಜೊತೆಗೆ ಗುರುತಿಸಿಕೊಂಡಿದ್ದೇನೆ: ಸಿಎಂ ಬೊಮ್ಮಾಯಿ
author img

By

Published : Aug 26, 2022, 5:49 PM IST

Updated : Aug 26, 2022, 6:01 PM IST

ತುಮಕೂರು: ಆರ್​​ಎಸ್​​ಎಸ್​​ ಸಿದ್ಧಾಂತವನ್ನು ಒಪ್ಪಿ ನಾನು ಹೆಮ್ಮೆಯಿಂದ ಸಂಘಟನೆಯ ಜೊತೆಗೆ ಗುರುತಿಸಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ, ಕೆಂಪಣ್ಣ ಅವರ ಆರೋಪಕ್ಕೆ ಸಚಿವ ಮುನಿರತ್ನ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದ್ದಾರೆ ಎಂದರು.

ಹೆಮ್ಮೆಯಿಂದ ಆರ್‌ಎಸ್‌ಎಸ್‌ ಜೊತೆಗೆ ಗುರುತಿಸಿಕೊಂಡಿದ್ದೇನೆ: ಸಿಎಂ ಬೊಮ್ಮಾಯಿ

ಮದರಸಾ ಶಿಕ್ಷಣ ವ್ಯವಸ್ಥೆ ಪರಿಶೀಲನೆ: ರಾಜ್ಯದ ಮದರಸಾಗಳಲ್ಲಿ ಉತ್ತಮ ಶಿಕ್ಷಣ ವ್ಯವಸ್ಥೆ ಇಲ್ಲ ಎಂಬ ಪೋಷಕರ ದೂರಿನ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ಸಚಿವ ಬಿ ಸಿ ನಾಗೇಶ್ ಇದೇ ವೇಳೆ ತಿಳಿಸಿದರು. ಮದರಸಾಗಳಲ್ಲಿ ವಿದ್ಯಾಭ್ಯಾಸ ಮಾಡಿ ಬಂದಂತಹ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಹೊಂದಿಕೊಳ್ಳದೆ ತೀವ್ರ ತೊಂದರೆಗೆ ಒಳಗಾಗುತ್ತಿದ್ದಾರೆ. ಅದನ್ನು ಸರಿಪಡಿಸುವ ಉದ್ದೇಶದಿಂದ ಶೈಕ್ಷಣಿಕ ವ್ಯವಸ್ಥೆಯನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಕೃಷಿಕರ ಮೇಲಿನ ಹೊರೆ ತಪ್ಪಿಸಲು ಶೀಘ್ರವೇ ರೈತ ಶಕ್ತಿ ಯೋಜನೆಗೆ ಚಾಲನೆ: ಬಿ ಸಿ ಪಾಟೀಲ್

Last Updated : Aug 26, 2022, 6:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.