ETV Bharat / state

ರಾಜ್ಯದ 40,250 ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ..! - ಸಚಿವ ಎಸ್.ಟಿ.ಸೋಮಶೇಖರ್

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಘೋಷಣೆ ಮಾಡಿರುವಂತೆ ರಾಜ್ಯದ 40,250 ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

Incentive fund for health workers
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್
author img

By

Published : Jun 11, 2020, 9:25 PM IST

ತುಮಕೂರು: ರಾಜ್ಯದಲ್ಲಿ ಇದುವರೆಗೂ ಕೊರೊನಾ ವಾರಿಯರ್ಸ್​​​​​ಗಳಾಗಿ ಕೆಲಸ ಮಾಡಿರುವ 10,101 ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂ. ಪ್ರೋತ್ಸಾಹ ಧನ ವಿತರಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಸಹಕಾರ ಸಚಿವ ಎಸ್.ಟಿ.ಸೋಮಶೇಖರ್

ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಘೋಷಣೆ ಮಾಡಿರುವಂತೆ ರಾಜ್ಯದ 40,250 ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಹಕಾರ ಇಲಾಖೆಯಿಂದ ಆಯಾ ಜಿಲ್ಲೆಗಳಲ್ಲಿ ಪ್ರೋತ್ಸಾಹ ಧನ ವಿತರಣೆ ಪ್ರಕ್ರಿಯೆ ನಡೆಯಲಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.