ETV Bharat / state

ಫೆ.9-10, ಸಿದ್ಧರಬೆಟ್ಟದಲ್ಲಿ ಕನಕ ಗುರು ಪೀಠ ಉದ್ಘಾಟನೆ: ಈಶ್ವರಾನಂದಪುರಿ ಸ್ವಾಮೀಜಿ - ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಸಿಂಹಾಸನದ ಶ್ರೀ ಕಾಗಿನೆಲೆ ಮಹಾಸಂಸ್ಥಾನ

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ 28ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಹಾಗೂ ಸಿದ್ಧರಬೆಟ್ಟದಲ್ಲಿ ನೂತನ ಶಾಖಾ ಮಠದ ಉದ್ಘಾಟನಾ ಸಮಾರಂಭವನ್ನು ಫೆಬ್ರವರಿ 9 ಮತ್ತು 10ರಂದು ಹಮ್ಮಿಕೊಳ್ಳಲಾಗಿದೆ.

kn_tmk_02_swamiji_pressmeet_script_KA10010
ಫೆ.9-10, ಸಿದ್ಧರಬೆಟ್ಟದಲ್ಲಿ ಕನಕ ಗುರು ಪೀಠ ಉದ್ಘಾಟನೆ: ಈಶ್ವರಾನಂದಪುರಿ ಸ್ವಾಮೀಜಿ
author img

By

Published : Feb 6, 2020, 5:18 AM IST

ತುಮಕೂರು: ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ 28ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಹಾಗೂ ಸಿದ್ಧರಬೆಟ್ಟದಲ್ಲಿ ನೂತನ ಶಾಖಾ ಮಠದ ಉದ್ಘಾಟನಾ ಸಮಾರಂಭವನ್ನು ಫೆಬ್ರವರಿ 9 ಮತ್ತು 10ರಂದು ಹಮ್ಮಿಕೊಳ್ಳಲಾಗಿದೆ ಎಂದು ಕನಕ ಗುರು ಪೀಠ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ತಿಳಿಸಿದರು.

ಫೆ.9-10, ಸಿದ್ಧರಬೆಟ್ಟದಲ್ಲಿ ಕನಕ ಗುರು ಪೀಠ ಉದ್ಘಾಟನೆ: ಈಶ್ವರಾನಂದಪುರಿ ಸ್ವಾಮೀಜಿ
ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಸಿಂಹಾಸನದ ಶ್ರೀ ಕಾಗಿನೆಲೆ ಮಹಾಸಂಸ್ಥಾನ 28ನೇ ವರ್ಷದ ಸಂಸ್ಥಾಪನಾ ದಿನಾಚರಣೆಯನ್ನು ಸ್ಮರಣೆ ಮಾಡಿಕೊಂಡರು. ತುಮಕೂರು-ಬೆಂಗಳೂರು ಗಮನದಲ್ಲಿಟ್ಟುಕೊಂಡು ಸಿದ್ಧರಬೆಟ್ಟದಲ್ಲಿ ಶಾಖಾ ಮಠವನ್ನು ಪ್ರಾರಂಭ ಮಾಡುವ ಮೂಲಕ ಈ ಭಾಗದಲ್ಲಿ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಹೆಚ್ಚು ಮಾಡಲು ಸಹಕಾರಿಯಾಗುತ್ತದೆ ಎಂದರು.
ಶ್ರೀಕ್ಷೇತ್ರ ಕಾಗಿನೆಲೆಯ ಜಗದ್ಗುರು ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ, ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಸಿದ್ದರಬೆಟ್ಟದ ಶ್ರೀ ರಂಭಾಪುರಿ ಶಾಖಾಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ರಾಮಕೃಷ್ಣಾಶ್ರಮದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ, ಎಲೆ ರಾಂಪುರದ ಕುಂಚಿಟಿಗೆ ಮಹಾಸಂಸ್ಥಾನ ಮಠದ ಶ್ರೀ ಹನುಮಂತನಾಥ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸುವರು ಎಂದರು.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಕೆ.ಎಸ್ ಈಶ್ವರಪ್ಪ ಕಾರ್ಯಕ್ರಮ ಉದ್ಘಾಟನೆ ನಡೆಸಲಿದ್ದು, ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ಹೆಚ್.ಎಂ ರೇವಣ್ಣ ಪಾಲ್ಗೊಳ್ಳುವರು ಎಂದು ಇದೇ ವೇಳೆ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.