ETV Bharat / state

ತುಮಕೂರಿನ ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ

author img

By

Published : Feb 17, 2021, 12:16 PM IST

Updated : Feb 17, 2021, 5:15 PM IST

ತುಮಕೂರಿನ ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಾಗಿದ್ದು, ಕಡತಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ತೊಡಗಿದ್ದಾರೆ.

IT attack on Sridevi education institute in Tumkur
ತುಮಕೂರಿನ ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ

ತುಮಕೂರು: ತುಮಕೂರಿನ ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಾಗಿದ್ದು, ಐಟಿ ಅಧಿಕಾರಿಗಳು ಬೆಳಗ್ಗೆಯಿಂದಲೂ ನಿರಂತರವಾಗಿ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ತುಮಕೂರಿನ ಶಿರಾ ಗೇಟ್ ಬಳಿ ಇರುವ ಶ್ರೀದೇವಿ ಶಿಕ್ಷಣ ಸಂಸ್ಥೆಯು ಬಿಜೆಪಿ ಮುಖಂಡ ಮಾಜಿ ಎಂಎಲ್​ಸಿ ಹುಲಿ ನಾಯ್ಕರ್ ಒಡೆತನದ ಸಂಸ್ಥೆಯಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲೂ ಐಟಿ ದಾಳಿ: ಸಪ್ತಗಿರಿ, ಬಿಜಿಎಸ್​ ಆಸ್ಪತ್ರೆ, ವಿದ್ಯಾಸಂಸ್ಥೆಯಲ್ಲಿ ದಾಖಲೆ ಪರಿಶೀಲನೆ

ಶ್ರೀದೇವಿ ಮೆಡಿಕಲ್ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ಡಿಪ್ಲೋಮಾ ಕಾಲೇಜು ಹಾಗೂ ಸೋಮೇಶ್ವರದಲ್ಲಿನ ಹುಲಿ ನಾಯ್ಕರ್ ಮನೆ ಮೇಲೂ ದಾಳಿ ನಡೆಸಿದ್ದಾರೆ.

ಕಡತಗಳ ಪರಿಶೀಲನೆಯಲ್ಲಿ ಐಟಿ ಅಧಿಕಾರಿಗಳು ತೊಡಗಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ.

Last Updated : Feb 17, 2021, 5:15 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.