ಮೀಸಲಾತಿ ಹೋರಾಟಕ್ಕೆ ವೀರಶೈವ ಶ್ರೀಗಳ ಬೆಂಬಲ ಖುಷಿ ಕೊಟ್ಟಿದೆ: ಜಯಮೃತ್ಯುಂಜಯ ಸ್ವಾಮೀಜಿ - reservation fight
ಸಿಎಂ ಯಡಿಯೂರಪ್ಪ ಮೀಸಲಾತಿ ಆದೇಶ ಪತ್ರ ತೆಗೆದುಕೊಂಡು ಬೇಕಾದರೆ ಬರಲಿ. ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ..
![ಮೀಸಲಾತಿ ಹೋರಾಟಕ್ಕೆ ವೀರಶೈವ ಶ್ರೀಗಳ ಬೆಂಬಲ ಖುಷಿ ಕೊಟ್ಟಿದೆ: ಜಯಮೃತ್ಯುಂಜಯ ಸ್ವಾಮೀಜಿ Jayamritunjaya Swamiji rection on reservation fight..](https://etvbharatimages.akamaized.net/etvbharat/prod-images/768-512-10626274-thumbnail-3x2-net.jpg?imwidth=3840)
ಜಯಮೃತ್ಯುಂಜಯ ಸ್ವಾಮೀಜಿ
ತುಮಕೂರು : ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ಪಾದಯಾತ್ರೆ 32ನೇ ದಿನಕ್ಕೆ ತಲುಪಿದೆ. ಪಾದಯಾತ್ರೆಗೆ ವೀರಶೈವ ಶ್ರೀಗಳ ಬೆಂಬಲ ಖುಷಿ ಕೊಟ್ಟಿದೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಸಿದ್ದಗಂಗಾ ಮಠದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಫೆ.21ರ ಸಮಾವೇಶಕ್ಕೆ ಸಮುದಾಯದ ಮುಖಂಡರು, ಸ್ವಾಮೀಜಿಗಳನ್ನು ಬಿಟ್ಟರೆ ಯಾರಿಗೂ ಆಹ್ವಾನ ಇಲ್ಲ. ಸಿಎಂ ಯಡಿಯೂರಪ್ಪ ಮೀಸಲಾತಿ ಆದೇಶ ಪತ್ರ ತೆಗೆದುಕೊಂಡು ಬೇಕಾದರೆ ಬರಲಿ. ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ ಎಂದರು.
ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯೆ