ETV Bharat / state

ಸಂವೇದನಾಶೀಲ ಸಮಾಜ ನಿರ್ಮಾಣಕ್ಕೆ ಪತ್ರಿಕೋದ್ಯಮವೇ ಕಾರಣ: ಪ್ರೊ. ಸಿದ್ದೇಗೌಡ - undefined

ಶೈಕ್ಷಣಿಕ, ಸಾಮಾಜಿಕ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಹೊಸ ಆಯಾಮಗಳಿಗೆ ಪತ್ರಿಕೋದ್ಯಮವೇ ಬುನಾದಿ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೈ.ಎಸ್.ಸಿದ್ದೇಗೌಡ ಹೇಳಿದರು.

' ಹೊಸಕಾಲದ ಮಾಧ್ಯಮ ಭವಿಷ್ಯದ ಅವಕಾಶಗಳು' ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ
author img

By

Published : Jul 13, 2019, 8:59 AM IST

ತುಮಕೂರು: ಶೈಕ್ಷಣಿಕ, ಸಾಮಾಜಿಕ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಹೊಸ ಆಯಾಮಗಳಿಗೆ ಪತ್ರಿಕೋದ್ಯಮವೇ ಬುನಾದಿ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೈ.ಎಸ್.ಸಿದ್ದೇಗೌಡ ಹೇಳಿದರು.

ಸಂವೇದನಾಶೀಲ ಸಮಾಜ ನಿರ್ಮಾಣಕ್ಕೆ ಪತ್ರಿಕೋದ್ಯಮವೇ ಕಾರಣ: ಪ್ರೊ. ವೈ.ಎಸ್.ಸಿದ್ದೇಗೌಡ

ತುಮಕೂರು ವಿಶ್ವವಿದ್ಯಾಲಯ ಕಲಾ ಕಾಲೇಜು ಮತ್ತು ಪತ್ರಿಕೋದ್ಯಮ ವಿಭಾಗ ಆಶ್ರಯದಲ್ಲಿ 'ಹೊಸ ಕಾಲದ ಮಾಧ್ಯಮ, ಭವಿಷ್ಯದ ಅವಕಾಶಗಳು' ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಷ್ಟೇ ಅಲ್ಲದೇ, ಸಂವೇದನಾಶೀಲ ಸಮಾಜ ನಿರ್ಮಾಣ ಮಾಡಲು ಪತ್ರಿಕೋದ್ಯಮವೇ ಕಾರಣವಾಗಿದೆ ಎಂದು ಹೇಳಿದರು. ಜೊತೆಗೆ ದುಬೈನ ಹೈಯರ್ ಕಾಲೇಜ್ ಆಫ್ ಟೆಕ್ನಾಲಜೀಸ್​ನ ಡಾ. ಎಂ.ಶ್ರೀಶ, ಹೊಸ ಕಾಲದ ಮಾಧ್ಯಮ ಭವಿಷ್ಯದ ಅವಕಾಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

Intro:ಹೊಸಕಾಲದ ಮಾಧ್ಯಮ ಭವಿಷ್ಯದ ಅವಕಾಶಗಳು ವಿಶೇಷ ಉಪನ್ಯಾಸ....

ತುಮಕೂರು
ತುಮಕೂರು ವಿಶ್ವವಿದ್ಯಾಲಯ ಕಲಾ ಕಾಲೇಜು ಮತ್ತು ಪತ್ರಿಕೋದ್ಯಮ ವಿಭಾಗ ಆಶ್ರಯದಲ್ಲಿ' ಹೊಸಕಾಲದ ಮಾಧ್ಯಮ ಭವಿಷ್ಯದ ಅವಕಾಶಗಳು' ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತುಮಕೂರು ವಿಶ್ವವಿದ್ಯಾಲಯದ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕುಲಪತಿ ಪ್ರೊ. ವೈ ಎಸ್ ಸಿದ್ದೇಗೌಡ ಉದ್ಘಾಟಿಸಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಶೈಕ್ಷಣಿಕ, ಸಾಮಾಜಿಕ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಹೊಸ ಆಯಾಮಗಳಿಗೆ ಪತ್ರಿಕೋದ್ಯಮವೇ ಬುನಾದಿ ಎಂದು ತಿಳಿಸಿದರು. ಸಂವೇದನಾಶೀಲ ಸಮಾಜ ನಿರ್ಮಾಣ ಮಾಡಲು ಪತ್ರಿಕೋದ್ಯಮವೇ ಕಾರಣವಾಗಿದೆ ಎಂದು ಹೇಳಿದರು.

ದುಬೈನ ಹೈಯರ್ ಕಾಲೇಜ್ ಆಫ್ ಟೆಕ್ನಾಲಜೀಸ್ ನ ಡಾ. ಎಂ ಶ್ರೀಶ ಅವರು ಹೊಸಕಾಲದ ಮಾಧ್ಯಮ ಭವಿಷ್ಯದ ಅವಕಾಶಗಳ ಕುರಿತು ವಿಶೇಷ ಉಪನ್ಯಾಸವನ್ನು ನೀಡಿದರು. ವಿಶ್ವವಿದ್ಯಾಲಯ ಕಲಾ ಕಾಲೇಜಿನ ಪ್ರಾಂಶುಪಾಲ ರಾಮಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಕೆ ವಿ ಪದ್ಮನಾಭ ಹಾಜರಿದ್ದರು. ಪತ್ರಿಕೋದ್ಯಮ ವಿದ್ಯಾರ್ಥಿಗಳು ಉಪನ್ಯಾಸದಲ್ಲಿ ಭಾಗವಹಿಸಿದ್ದರು

Body:ತುಮಕೂರು

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.