ETV Bharat / state

ಮಾಜಿ ಪ್ರಧಾನಿಗೆ ಸವಾಲೆಸೆದ ಮಾಜಿ ಶಾಸಕ ಕೆ.ಎನ್.ರಾಜಣ್ಣ: ಯಾಕೆ ಗೊತ್ತೇ? - tumkur Rajanna statement against devegowda

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮೂಗರ್ಜಿ ಗಿರಾಕಿ. ಡಿಕೆ ಶಿವಕುಮಾರ್ ವಿರುದ್ಧ ಮೊದಲಿನಿಂದಲೂ ಸಾಕಷ್ಟು ಮೂಗರ್ಜಿಗಳನ್ನು ಬರೆದಿದ್ದಾರೆ. ಅವೆಲ್ಲವುಗಳನ್ನು ಅಧಿಕಾರಿಗಳು ಒಟ್ಟುಗೂಡಿಸಿ ಇಟ್ಟುಕೊಂಡಿದ್ದರು. ಬೇಕಾದರೆ ಯಾವುದಾದರೂ ದೇವಸ್ಥಾನಕ್ಕೆ ಬಂದು ದೇವೇಗೌಡರು ನಾನು ಯಾರಿಗೂ ಮೂಗರ್ಜಿ ಬರೆದಿಲ್ಲ ಎಂದು ಹೇಳಲಿ ನೋಡೋಣ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಸವಾಲು ಹಾಕಿದ್ದಾರೆ.

ಕೆ. ಎನ್ ರಾಜಣ್ಣ
author img

By

Published : Nov 5, 2019, 2:43 PM IST

Updated : Nov 5, 2019, 3:34 PM IST

ತುಮಕೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮೂಗರ್ಜಿ ಗಿರಾಕಿ. ಡಿ.ಕೆ.ಶಿವಕುಮಾರ್ ವಿರುದ್ಧ ಮೊದಲಿನಿಂದಲೂ ಸಾಕಷ್ಟು ಮೂಗರ್ಜಿಗಳನ್ನು ಬರೆದಿದ್ದಾರೆ. ಅವೆಲ್ಲವುಗಳನ್ನು ಅಧಿಕಾರಿಗಳು ಒಟ್ಟುಗೂಡಿಸಿ ಇಟ್ಟುಕೊಂಡಿದ್ದರು. ಬೇಕಾದರೆ ಯಾವುದಾದರೂ ದೇವಸ್ಥಾನಕ್ಕೆ ಬಂದು ದೇವೇಗೌಡರು ನಾನು ಯಾರಿಗೂ ಮೂಗರ್ಜಿ ಬರೆದಿಲ್ಲ ಎಂದು ಹೇಳಲಿ ನೋಡೋಣ ಎಂದು ಮಾಜಿ ಶಾಸಕ ಕೆ. ಎನ್. ರಾಜಣ್ಣ ಸವಾಲು ಹಾಕಿದ್ದಾರೆ.

ಕೆ. ಎನ್. ರಾಜಣ್ಣ

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಆರೋಪ ಪ್ರತ್ಯಾರೋಪಗಳನ್ನು ನಾವು ಕಂಡಿದ್ದೇವೆ. ಅದನ್ನು ಯಾರೂ ಮುಚ್ಚಿಡಲು ಆಗುವುದಿಲ್ಲ ಎಂದರು. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನ ದೇವೇಗೌಡರು ಮತ್ತು ಡಿ.ಕೆ. ಶಿವಕುಮಾರ್ ಬದ್ಧ ವೈರಿಗಳಾಗಿದ್ದರು ಎಂದರು.

ಎಚ್. ಡಿ. ಕುಮಾರಸ್ವಾಮಿ ವಚನಭ್ರಷ್ಟ ಎಂಬುದು ಈಗಾಗಲೇ ಸಾಬೀತಾಗಿದೆ. ಮಾಜಿ ಪ್ರಧಾನಿ ಕುಟುಂಬದವರು ಎಂಬ ನೆರಳಿನಡಿ ಕೆಲವೊಂದು ಸಣ್ಣಪುಟ್ಟ ತಪ್ಪುಗಳಿದ್ದರೂ ಮುಚ್ಚಿಹೋಗುತ್ತಿವೆ. ಫೋನ್ ಕದ್ದಾಲಿಕೆ ಪ್ರಕರಣಗಳು ಎಲ್ಲ ಮುಖ್ಯಮಂತ್ರಿಗಳ ಸರ್ಕಾರದಲ್ಲೂ ನಡೆಯುತ್ತವೆ. ಫೋನ್ ಕದ್ದಾಲಿಕೆ ಮಾಡುವಂತೆ ಸೂಚನೆ ನೀಡಿದಂತಹ ಯಾವುದೇ ದಾಖಲೆಗಳು ಇರುವುದಿಲ್ಲ. ಆದರೆ ಈ ವ್ಯವಸ್ಥೆಯಲ್ಲಿ ಕೆಲಸ ಮಾಡಿರುವ ಪೊಲೀಸ್ ಅಧಿಕಾರಿಗಳು ಸಿಕ್ಕಿ ಬೀಳುತ್ತಾರೆ ಎಂದು ತಿಳಿಸಿದರು.

Intro:Body:ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮೂಗರ್ಜಿ ಗಿರಾಕಿ..... ಕೆ ಎನ್ ರಾಜಣ್ಣ ಆರೋಪ....

ತುಮಕೂರು
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮೂಗರ್ಜಿ ಗಿರಾಕಿ, ಡಿಕೆ ಶಿವಕುಮಾರ್ ವಿರುದ್ಧ ಮೊದಲಿನಿಂದಲೂ ಸಾಕಷ್ಟು ಮೂಗರ್ಜಿ ಗಳನ್ನು ಬರೆದಿದ್ದಾರೆ. ಅವೆಲ್ಲವುಗಳನ್ನು ಅಧಿಕಾರಿಗಳು ಒಟ್ಟುಗೂಡಿಸಿ ಇಟ್ಟುಕೊಂಡಿದ್ದರು. ಬೇಕಿದ್ದರೆ ಯಾವುದಾದರೂ ದೇವಸ್ಥಾನಕ್ಕೆ ಬಂದು ದೇವೇಗೌಡರು ನಾನು ಯಾರಿಗೂ ಮುಖರ್ಜಿ ಬರೆದಿಲ್ಲ ಎಂದು ಹೇಳಲಿ ನೋಡೋಣ ಎಂದು ಮಾಜಿ ಶಾಸಕ ಕೆ ಎನ್ ರಾಜಣ್ಣ ಸವಾಲು ಹಾಕಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಡಿಕೆ ಶಿವಕುಮಾರ್ ನಡುವಿನ ಆರೋಪ ಪ್ರತ್ಯಾರೋಪಗಳನ್ನು ನಾವು ಕಂಡಿದ್ದೇವೆ. ಅದನ್ನು ಯಾರೂ ಮುಚ್ಚಿಡಲು ಆಗುವುದಿಲ್ಲ ಎಂದರು.
ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬರುವ ಮುನ್ನ ದೇವೇಗೌಡರು ಮತ್ತು ಡಿಕೆ ಶಿವಕುಮಾರ್ ಬದ್ಧ ವೈರಿಗಳಾಗಿದ್ದರು ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಚನಭ್ರಷ್ಟ ಎಂಬುದು ಈಗಾಗಲೇ ಸಾಬೀತಾಗಿದೆ. ಮಾಜಿ ಪ್ರಧಾನಿ ಕುಟುಂಬದವರು ಎಂಬ ನೆರಳಿನಡಿ ಕೆಲವೊಂದು ಸಣ್ಣಪುಟ್ಟ ತಪ್ಪುಗಳಿದ್ದರೂ ಮುಚ್ಚಿಹೋಗುತ್ತಿವೆ. ಫೋನ್ ಕದ್ದಾಲಿಕೆ ಪ್ರಕರಣ ಗಳು ಎಲ್ಲಾ ಮುಖ್ಯಮಂತ್ರಿಗಳ ಸರ್ಕಾರದಲ್ಲೂ ನಡೆಯುತ್ತದೆ. ಫೋನ್ ಕದ್ದಾಲಿಕೆ ಮಾಡುವಂತೆ ಸೂಚನೆ ನೀಡಿದಂತಹ ಯಾವುದೇ ರೀತಿಯ ಮುಖ್ಯಮಂತ್ರಿಗಳಿಂದ ದಾಖಲೆಗಳು ಇರುವುದಿಲ್ಲ. ಆದರೆ ಈ ವ್ಯವಸ್ಥೆಯಲ್ಲಿ ಕೆಲಸ ಮಾಡಿದಂತಹ ಪೊಲೀಸ್ ಅಧಿಕಾರಿಗಳು ಸಿಕ್ಕಿ ಬೀಳುತ್ತಾರೆ ಎಂದು ತಿಳಿಸಿದರು.
ಬೈಟ್ ಕೆ ಎನ್ ರಾಜಣ್ಣ, ಮಾಜಿ ಶಾಸಕConclusion:
Last Updated : Nov 5, 2019, 3:34 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.