ETV Bharat / state

ಕೋವಿಡ್-19 ಟೆಸ್ಟಿಂಗ್ ಲ್ಯಾಬ್​​​ಗೆ ಜೆ.ಸಿ. ಮಾಧುಸ್ವಾಮಿ ಚಾಲನೆ - J.C. Madhuswami

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಇಂದು ಕೋವಿಡ್-19 ಟೆಸ್ಟಿಂಗ್ ಲ್ಯಾಬೋರೇಟರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಉದ್ಘಾಟಿಸಿದರು.

ಕೋವಿಡ್-19 ಟೆಸ್ಟಿಂಗ್ ಲ್ಯಾಬ್​​​ಗೆ ಚಾಲನೆ
ಕೋವಿಡ್-19 ಟೆಸ್ಟಿಂಗ್ ಲ್ಯಾಬ್​​​ಗೆ ಚಾಲನೆ
author img

By

Published : May 29, 2020, 5:36 PM IST

ತುಮಕೂರು: ಜಿಲ್ಲಾಸ್ಪತ್ರೆಯಲ್ಲಿ ಇಂದು ನೂತನ ಕೋವಿಡ್-19 ಟೆಸ್ಟಿಂಗ್ ಲ್ಯಾಬೋರೇಟರಿ (ಆರ್​​​ಟಿಪಿಸಿಆರ್ ಲ್ಯಾಬ್)ಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಉದ್ಘಾಟಿಸಿದರು.

ಕೋವಿಡ್-19 ಟೆಸ್ಟಿಂಗ್ ಲ್ಯಾಬ್​​​ಗೆ ಚಾಲನೆ
ಕೋವಿಡ್-19 ಟೆಸ್ಟಿಂಗ್ ಲ್ಯಾಬ್​​​ಗೆ ಚಾಲನೆ

ಪ್ರತಿದಿನ 280 ಟೆಸ್ಟ್​​ಗಳನ್ನು ಮಾಡುವ ಸೌಲಭ್ಯವಿದ್ದು, ಸದ್ಯಕ್ಕೆ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗುವುದು. ಈ ಪ್ರಯೋಗಾಲಯದಲ್ಲಿ ಚಿಕೂನ್​​ ಗುನ್ಯಾ, ಹೆಚ್1ಎನ್1, ಡೆಂಘಿ ಟೆಸ್ಟ್​​ಗಳು ಸೇರಿದಂತೆ ವೈರಸ್​​ಗೆ ಸಂಬಂಧಿಸಿದ ರೋಗಗಳ ಪರೀಕ್ಷೆ ನಡೆಸಲಾಗುವುದು.

ಕೋವಿಡ್-19 ಟೆಸ್ಟಿಂಗ್ ಲ್ಯಾಬ್​​​ಗೆ ಚಾಲನೆ
ಕೋವಿಡ್-19 ಟೆಸ್ಟಿಂಗ್ ಲ್ಯಾಬ್​​​ಗೆ ಚಾಲನೆ

ಈ ಹಿಂದೆ ಕೋವಿಡ್ ಪರೀಕ್ಷೆಗಳನ್ನು ನಡೆಸಲು ಬೆಂಗಳೂರು, ಹಾಸನಕ್ಕೆ ಮಾದರಿಗಳನ್ನು ಕಳುಹಿಸಬೇಕಾಗಿತ್ತು. ಇದೀಗ ಜಿಲ್ಲಾಸ್ಪತ್ರೆಯಲ್ಲಿ ಆರ್​​ಟಿಪಿಸಿಆರ್ ಲ್ಯಾಬ್ ಆರಂಭಿಸುವುದರಿಂದ ಕೋವಿಡ್ ಪರೀಕ್ಷೆಗಳನ್ನು ಮಾಡಲು ಅನುಕೂಲವಾಗಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.