ETV Bharat / state

ಮಾರ್ಕೋನಹಳ್ಳಿ ಜಲಾಶಯದಿಂದ ನಾಗಮಂಗಲಕ್ಕೆ ನೀರು...ಇಂದು ಕುಣಿಗಲ್ ಬಂದ್ - ಮಾರ್ಕೋನಹಳ್ಳಿ ಜಲಾಶಯದಿಂದ ನಾಗಮಂಗಲಕ್ಕೆ  ನೀರು ಸುದ್ದಿ

ಮಾರ್ಕೋನಹಳ್ಳಿ ಜಲಾಶಯದಿಂದ ನೀರು ಹರಿಸುವ ಕಾಮಗಾರಿಯನ್ನು ಖಂಡಿಸಿ ಇಂದು ಕುಣಿಗಲ್​​ ತಾಲೂಕು ಬಂದ್​ಗೆ ಕರೆನೀಡಲಾಗಿದೆ.

ಕುಣಿಗಲ್ ಬಂದ್
author img

By

Published : Oct 30, 2019, 9:04 AM IST

ತುಮಕೂರು: ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯದಿಂದ ನಾಗಮಂಗಲಕ್ಕೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಕುಣಿಗಲ್ ಬಂದ್​​ಗೆ ಕರೆನೀಡಲಾಗಿದೆ.

ಈ ಹಿನ್ನೆಲೆ ಕುಣಿಗಲ್ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಕೂಡ ನಡೆಯಲಿದ್ದು ಪಕ್ಷಾತೀತವಾಗಿ ಎಲ್ಲಾ ಮುಖಂಡರು ಈ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಭಗತ್ ಸಿಂಗ್ ಸೇನೆ ಸೇರಿದಂತೆ ಎಲ್ಲಾ ಪ್ರಗತಿಪರ ಸಂಘಟನೆಗಳು ಈ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ಕುಣಿಗಲ್ ಬಂದ್

ಅವೈಜ್ಞಾನಿಕ ಕಾಮಗಾರಿ ಮೂಲಕ ಮಾರ್ಕೋನಹಳ್ಳಿ ಜಲಾಶಯದಿಂದ ನಾಗಮಂಗಲಕ್ಕೆ ನೀರು ತೆಗೆದುಕೊಂಡು ಹೋಗಲು ನಿರ್ಧರಿಸಲಾಗಿದೆ. ಇದ್ರಿಂದ ಮುಂದಿನ ದಿನಗಳಲ್ಲಿ ಕುಣಿಗಲ್ ತಾಲೂಕಿಗೆ ನೀರಿನ ಅಭಾವ ಎದುರಾಗಲಿದೆ. ಅಲ್ಲದೆ ಮಾರ್ಕೋನಹಳ್ಳಿ ಜಲಾಶಯಕ್ಕೆ ಈ ಕಾಮಗಾರಿಯಿಂದ ಹಾನಿ ಉಂಟಾಗಲಿದೆ ಹೀಗಾಗಿ ಇದನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

Intro:Body:ಮಾರ್ಕೋನಹಳ್ಳಿ ಜಲಾಶಯದಿಂದ ನೀರು ಹರಿಸುವ ಯತ್ನ ಖಂಡಿಸಿ ಇಂದು ಕುಣಿಗಲ್ ಬಂದ್....

ತುಮಕೂರು
ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯದಿಂದ ನಾಗಮಂಗಲಕ್ಕೆ ತೆಗೆದುಕೊಂಡು ಹೋಗುತ್ತಿರುವುದನ್ನು ಖಂಡಿಸಿ ಇಂದು ಕುಣಿಗಲ್ ಬಂದ್ ಗೆ ಕರೆನೀಡಲಾಗಿದೆ.

ಬೃಹತ್ ಪ್ರತಿಭಟನೆ ಕೂಡ ಕುಣಿಗಲ್ ಪಟ್ಟಣದಲ್ಲಿ ನಡೆಯಲಿದ್ದು ಪಕ್ಷಾತೀತವಾಗಿ ಎಲ್ಲಾ ಮುಖಂಡರು ಈ ಒಂದು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.
ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಭಗತ್ ಸಿಂಗ್ ಸೇನೆ ಸೇರಿದಂತೆ ಎಲ್ಲಾ ಪ್ರಗತಿಪರ ಸಂಘಟನೆಗಳು ಈ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ಅವೈಜ್ಞಾನಿಕ ಕಾಮಗಾರಿ ಮೂಲಕ ಮಾರ್ಕೋನಹಳ್ಳಿ ಜಲಾಶಯದಿಂದ ನಾಗಮಂಗಲ ಕ್ಕೆ ನೀರು ತೆಗೆದುಕೊಂಡು ಹೋಗಲು ನಿರ್ಧರಿಸಲಾಗಿದೆ. ಇದ್ರಿಂದ ಮುಂದಿನ ದಿನಗಳಲ್ಲಿ ಕುಣಿಗಲ್ ತಾಲ್ಲೂಕಿಗೆ ಇದರಿಂದ ನೀರಿನ ಅಭಾವ ಎದುರಾಗಲಿದೆ. ಅಲ್ಲದೆ ಮಾರ್ಕೋನಹಳ್ಳಿ ಜಲಾಶಯಕ್ಕೆ ಈ ಕಾಮಗಾರಿಯಿಂದ ಹಾನಿ ಉಂಟಾಗಲಿದೆ ಹೀಗಾಗಿ ಇದನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತದೆ .Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.