ETV Bharat / state

ಕುಣಿಗಲ್ ಶಾಸಕ ಡಾ. ರಂಗನಾಥ್​ಗೆ ಕೊರೊನಾ! - Dr. Ranganath news

ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ರಂಗನಾಥ್​ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸದ್ಯ ಇವರು ಬೆಂಗಳೂರಿನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

Dr. Ranganath
ಡಾ. ರಂಗನಾಥ್
author img

By

Published : Jul 6, 2020, 7:00 PM IST

ತುಮಕೂರು: ಕುಣಿಗಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ರಂಗನಾಥ್​ಗೂ ಕೊರೊನಾ ಸೋಂಕು ತಗುಲಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ರಂಗನಾಥ್​, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗಂಟಲು ದ್ರವ ಮಾದರಿ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿ ದಾಖಲಾಗಿರುವುದಾಗಿ ತಿಳಿಸಿದ್ದಾರೆ.

ಕುಣಿಗಲ್ ಶಾಸಕ ಡಾ. ರಂಗನಾಥ್​ಗೆ ಕೊರೊನಾ

ಕುಣಿಗಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ಮಂದಿ ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದರಿಂದ ಸೋಂಕಿಗೆ ಒಳಗಾಗಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.