ತುಮಕೂರು: ಜಿಲ್ಲೆಯ ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ರಂಗನಾಥ್ ಅವರು ಕೊರೊನಾ ಸೋಂಕಿತರ ಸಂಪರ್ಕ ಹೊಂದಿದ್ದ ಹಿನ್ನೆಲೆ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
15 ದಿನಗಳ ಕ್ವಾರಂಟೈನ್ಗೆ ಶಾಸಕರನ್ನು ಒಳಪಡಿಸಲಾಗಿದೆ. ಈ ಕುರಿತಂತೆ ತಮ್ಮ ಫೇಸ್ಬುಕ್ ಪೇಜ್ನಲ್ಲಿ ಬರೆದುಕೊಂಡಿರುವ ಶಾಸಕರು, ಮುಂದಿನ ಹದಿನೈದು ದಿನಗಳವರೆಗೆ ನನ್ನನ್ನು ಯಾರೂ ಸಂಪರ್ಕಿಸಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತುಮಕೂರು: ಸೋಂಕಿತನ ಸಂಪರ್ಕದ ಹಿನ್ನೆಲೆ ಕುಣಿಗಲ್ ಶಾಸಕನಿಗೆ 15 ದಿನ ಕ್ವಾರಂಟೈನ್ - Kunigal constituency
ಇತ್ತೀಚಿಗೆ ಸೋಂಕಿತ ವ್ಯಕ್ತಿ ಇದ್ದಂತಹ ಸಭೆಯಲ್ಲಿ ಶಾಸಕ ರಂಗನಾಥ್ ಭಾಗವಹಿಸಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಅವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ.
ಕುಣಿಗಲ್ ಶಾಸಕ ರಂಗನಾಥ್
ತುಮಕೂರು: ಜಿಲ್ಲೆಯ ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ರಂಗನಾಥ್ ಅವರು ಕೊರೊನಾ ಸೋಂಕಿತರ ಸಂಪರ್ಕ ಹೊಂದಿದ್ದ ಹಿನ್ನೆಲೆ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
15 ದಿನಗಳ ಕ್ವಾರಂಟೈನ್ಗೆ ಶಾಸಕರನ್ನು ಒಳಪಡಿಸಲಾಗಿದೆ. ಈ ಕುರಿತಂತೆ ತಮ್ಮ ಫೇಸ್ಬುಕ್ ಪೇಜ್ನಲ್ಲಿ ಬರೆದುಕೊಂಡಿರುವ ಶಾಸಕರು, ಮುಂದಿನ ಹದಿನೈದು ದಿನಗಳವರೆಗೆ ನನ್ನನ್ನು ಯಾರೂ ಸಂಪರ್ಕಿಸಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Last Updated : Jul 6, 2020, 12:36 PM IST