ETV Bharat / state

ಮಾರ್ಕೋನಹಳ್ಳಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಕುಣಿಗಲ್​​ ಶಾಸಕ - tumkur news

ಜಿಲ್ಲೆಯ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯ 4 ವರ್ಷಗಳ ನಂತರ ಭರ್ತಿಯಾಗಿದ್ದು, ಕುಣಿಗಲ್ ಶಾಸಕ ರಂಗನಾಥ ಭೇಟಿ ನೀಡಿ ಬಾಗಿನ ಅರ್ಪಿಸಿದರು.

ಮಾರ್ಕೋನಹಳ್ಳಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಕುಣಿಗಲ್ ಶಾಸಕ
author img

By

Published : Nov 6, 2019, 11:59 AM IST

ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯ 4 ವರ್ಷಗಳ ನಂತರ ಭರ್ತಿಯಾಗಿದ್ದು, ಕುಣಿಗಲ್ ಶಾಸಕ ರಂಗನಾಥ ಭೇಟಿ ನೀಡಿ ಬಾಗಿನ ಅರ್ಪಿಸಿದರು.

ಮಾರ್ಕೋನಹಳ್ಳಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಕುಣಿಗಲ್ ಶಾಸಕ

ಸ್ಥಳೀಯ ಮುಖಂಡರೊಂದಿಗೆ ಸೇರಿ ಬಾಗಿನ ಅರ್ಪಿಸಿದ ಶಾಸಕರು, ಬಳಿಕ ಜಲಾಶಯದ ನೀರಿನಲ್ಲಿ 10 ಸೆಕೆಂಡುಗಳ ಕಾಲ ಮುಳುಗಿ ಸಂಭ್ರಮಿಸಿದರು.

ಜಲಾಶಯದ ಗರಿಷ್ಠ ನೀರಿನ ಮಟ್ಟ 88 ಅಡಿಗೆ ತಲುಪಿದ್ದು, ಸುಮಾರು 300 ಕ್ಯೂಸೆಕ್ ನೀರು ಕೋಡಿ ಬಿದ್ದು ಹರಿದುಹೋಗುತ್ತಿದೆ.

Intro:Body:ಮಾರ್ಕೋನಳ್ಳಿ ಜಲಾಶಯದಲ್ಲಿ ಹತ್ತು ಸೆಕೆಂಡುಗಳ ಕಾಲ ನೀರಿನಲ್ಲಿ ಮುಳುಗೆದ್ದ ಶಾಸಕ ರಂಗನಾಥ್....

ತುಮಕೂರು ‌
ಜಿಲ್ಲೆ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯ ಭರ್ತಿಯಾಗಿದ್ದು ನೀರನ್ನು ಹೊರಬಿಡಲಾಗುತ್ತಿದೆ. ಹೀಗೆ ಹೊರಹೋಗುತ್ತಿರುವ ನೀರಿನಲ್ಲಿ ತಮ್ಮ ಬೆಂಬಲಿಗರೊಂದಿಗೆ ಕುಣಿಗಲ್ ಶಾಸಕ ರಂಗನಾಥ ಸುಮಾರು ಹತ್ತು ಸೆಕೆಂಡುಗಳ ಕಾಲ ನೀರಿನಲ್ಲಿ ಮುಳುಗಿದ್ದು ಸಂಭ್ರಮಿಸಿದರು.
ನಾಲ್ಕು ವರ್ಷಗಳ ನಂತರ ಮಾರ್ಕೋನಹಳ್ಳಿ ಜಲಾಶಯ ಭರ್ತಿಯಾಗಿದ್ದು ಜಲಾಶಯಕ್ಕೆ ಶಾಸಕ ರಂಗನಾಥ್ ಸ್ಥಳೀಯ ಮುಖಂಡರೊಂದಿಗೆ ಸೇರಿ ಬಾಗಿನ ಅರ್ಪಿಸಿದರು
ಜಲಾಶಯದ ಗರಿಷ್ಟ ಮಟ್ಟ 88 ಅಡಿಗೆ ತಲುಪಿದೆ.
ಸುಮಾರು 300 ಕ್ಯೂಸೆಕ್ ನೀರು ಕೋಡಿ ಬಿದ್ದು ಹರಿದುಹೋಗುತ್ತಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.