ETV Bharat / state

ತುಮಕೂರು: ವಿದ್ಯುತ್ ಸ್ಪರ್ಶಿಸಿ ಲೈನ್​ಮ್ಯಾನ್ ಕಂಬದಲ್ಲೇ ಸಾವು! - ತುಮಕೂರು: ವಿದ್ಯುತ್ ಸ್ಪರ್ಶಿಸಿ ಲೈನ್​ಮ್ಯಾನ್ ಸಾವು

ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಲೈನ್​ಮ್ಯಾನ್​ಗೆ ವಿದ್ಯುತ್ ತಗುಲಿದ ಪರಿಣಾಮ ಆತ ಕಂಬದ ಮೇಲೆಯೇ ಮೃತಪಟ್ಟಿರುವ ಘಟನೆ ಶಿರಾ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.

lineman  died
ವಿದ್ಯುತ್ ಸ್ಪರ್ಶಿಸಿ ಲೈನ್​ಮ್ಯಾನ್ ಸಾವು
author img

By

Published : Mar 4, 2020, 2:11 PM IST

Updated : Mar 4, 2020, 3:06 PM IST

ತುಮಕೂರು: ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಲೈನ್​ಮ್ಯಾನ್​ಗೆ ವಿದ್ಯುತ್ ತಗುಲಿದ ಪರಿಣಾಮ ಕಂಬದ ಮೇಲೆಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.

ವಿದ್ಯುತ್ ಸ್ಪರ್ಶಿಸಿ ಲೈನ್​ಮ್ಯಾನ್ ಕಂಬದಲ್ಲೇ ಸಾವು

ಲಿಂಗೇಶ್ ನಾಯಕ (25) ಮೃತ ಲೈನ್​ಮ್ಯಾನ್​. ಅಲ್ಲಿಯೇ ಕೆಲಸ ಮಾಡುತ್ತಿದ್ದ ಸತೀಶ್ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ದಾರೆ.

ಘಟನೆ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Mar 4, 2020, 3:06 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.