ETV Bharat / state

ಪೊಲೀಸ್ ಕಮಾಂಡ್ ಸೆಂಟರ್ ಉದ್ಘಾಟಿಸಿದ ಸಚಿವ ಮಾಧುಸ್ವಾಮಿ - Minister Madhuswamy

ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾಗಳ ಕಮಾಂಡ್ ಸೆಂಟರ್​ನ್ನು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಉದ್ಘಾಟಿಸಿದರು.

Police Command Center
ಪೊಲೀಸ್ ಕಮಾಂಡ್ ಸೆಂಟರ್ ಉದ್ಘಾಟನೆ
author img

By

Published : Dec 21, 2020, 1:00 PM IST

ತುಮಕೂರು: ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ವತಿಯಿಂದ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾಗಳ ಕಮಾಂಡ್ ಸೆಂಟರ್​ನ್ನು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಉದ್ಘಾಟಿಸಿದರು.

ಹುಳಿಯಾರು ಪಟ್ಟಣದಲ್ಲಿ 15 ಕ್ಕೂ ಹೆಚ್ಚು ಕಡೆ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಹಾಗೂ ಅವುಗಳ ಮೇಲೆ ಹದ್ದಿನ ಕಣ್ಣಿರಿಸಲು ಇದು ಸಹಕಾರಿಯಾಗಿದೆ. ಕಮಾಂಡ್ ಸೆಂಟರ್ ಉದ್ಘಾಟನೆ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

ಓದಿ: ಬಿಬಿವಿ -152 ಲಸಿಕೆಯಲ್ಲಿ ಕಾಣದ ಪ್ರತಿಕೂಲ ಪರಿಣಾಮ : ಭಾರತ್​ ಬಯೋಟೆಕ್ ಹೇಳಿಕೆ

ಕಮಾಂಡ್ ಸೆಂಟರ್​ನಲ್ಲಿ ನಡೆಯುವಂತಹ ಕಾರ್ಯಚಟುವಟಿಕೆಗಳ ಕುರಿತು ಸಚಿವರು ಮಾಹಿತಿ ಪಡೆದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.