ETV Bharat / state

ತುಮಕೂರು ನಗರದಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ಆರೋಪಿಸಿ ಇಡೀ ದೇಶದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇದಕ್ಕೆ ತುಮಕೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Mixed response in Tumkur district to Bharat Bandh
ಭಾರತ್ ಬಂದ್​ಗೆ ತುಮಕೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ
author img

By

Published : Dec 8, 2020, 9:48 AM IST

ತುಮಕೂರು: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತಪರ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್​ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳಗ್ಗೆಯಿಂದಲೂ ತುಮಕೂರು ನಗರದಲ್ಲಿ ಆಟೋಗಳು, ಕೆಎಸ್ಆರ್​ಟಿಸಿ ಬಸ್​ಗಳು ಮತ್ತು ಖಾಸಗಿ ಬಸ್​ಗಳು ನಿರಾತಂಕವಾಗಿ ಸಂಚರಿಸುತ್ತಿವೆ. ಜನಜೀವನ ಕೂಡ ಸಹಜ ಸ್ಥಿತಿಯಲ್ಲಿದೆ.

ತುಮಕೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ: ಗ್ರೌಂಡ್‌ ರಿಪೋರ್ಟ್‌

ಓದಿ: 'ಬಿಜೆಪಿಯಿಂದ ದೇಶಕ್ಕೆ ಉಳಿಗಾಲವಿಲ್ಲ': ಭಾರತ್ ಬಂದ್​ಗೆ ಬೆಂಬಲಿಸುವಂತೆ ಸಿದ್ದರಾಮಯ್ಯ ಕರೆ

ತುಮಕೂರಿನಿಂದ ಬೆಂಗಳೂರು ಕಡೆಗೆ ಕೆಎಸ್ಆರ್​ಟಿಸಿ ಬಸ್​ಗಳು ಕಡಿಮೆ ಸಂಖ್ಯೆಯಲ್ಲಿ ಸಂಚರಿಸುತ್ತಿವೆ. ಈ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ಕೂಡ ಕಡಿಮೆ ಇದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.