ETV Bharat / state

ಒಕ್ಕಲಿಗರನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿದೆ: ಶಾಸಕ ಗೌರಿಶಂಕರ್ ಆರೋಪ

author img

By

Published : Sep 10, 2019, 6:10 PM IST

ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಒಕ್ಕಲಿಗರ ನಾಯಕರನ್ನು ಬಿಜೆಪಿ ಮುಖಂಡರು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ ಗೌರಿಶಂಕರ್ ಆರೋಪಿಸಿದ್ದಾರೆ.

ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ ಗೌರಿಶಂಕರ್

ತುಮಕೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಒಕ್ಕಲಿಗರ ನಾಯಕರನ್ನು ಕೆಲ ಬಿಜೆಪಿ ಮುಖಂಡರು ಟಾರ್ಗೆಟ್ ಮಾಡಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ ಗೌರಿಶಂಕರ್ ಹೇಳಿದರು.

ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ ಗೌರಿಶಂಕರ್

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮೊದಲಿಗೆ ಹೆಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಫೋನ್ ಕದ್ದಾಲಿಕೆ ಪ್ರಕರಣ ಹೇರಿದರು. ಇದೀಗ ಡಿಕೆಶಿ ಮೇಲೆ ಇಡಿ, ಐಟಿ ದಾಳಿ ನಡೆಸಿ ಬಂಧಿಸಲಾಗಿದೆ. ಅಷ್ಟೇ ಅಲ್ಲದೆ ಒಕ್ಕಲಿಗ ಸಮುದಾಯವನ್ನು ಗುರಿಯಾಗಿರಿಸಿಕೊಂಡು ರಾಜಕಾರಣ ಮಾಡಲಾಗುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಸದ್ಯದ ಪರಿಸ್ಥಿತಿಯಲ್ಲಿ ಒಕ್ಕಲಿಗ ಸಮಾಜದಲ್ಲಿ ಒಗ್ಗಟ್ಟು ಕಡಿಮೆ ಇದೆ. ಹೀಗಾಗಿ ಸಮಾಜದ ವಿರುದ್ಧ ಹೆಣೆಯಲಾಗಿರುವ ಈ ತಂತ್ರವನ್ನು ಹೋರಾಟದ ಮೂಲಕ ತಡೆಯಬೇಕಿದೆ. ಡಿಕೆಶಿ ಅವರ ಬಂಧನದ ವಿರುದ್ಧ ಹೋರಾಡುವ ಮೂಲಕವಾದರೂ ಒಕ್ಕಲಿಗ ಸಮಾಜ ಒಂದಾಗಬೇಕಿದೆ ಎಂದರು.

Intro:Body:ಜೆಡಿಎಸ್ ಕಾಂಗ್ರೆಸ್ ನ ಒಕ್ಕಲಿಗ ನಾಯಕರನ್ನು ಬಿಜೆಪಿ ಟಾರ್ಗೆಟ್ ಮಾಡಿದೆ.... ಶಾಸಕ ಗೌರಿಶಂಕರ್ ಆರೋಪ

ತುಮಕೂರು
ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಒಕ್ಕಲಿಗರ ನಾಯಕರನ್ನು ಕೆಲ ಬಿಜೆಪಿ ಮುಖಂಡರು ಟಾರ್ಗೆಟ್ ಮಾಡಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ ಸಿ ಗೌರಿಶಂಕರ್ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಒಂದೂವರೆ ತಿಂಗಳಾದ ನಂತರ ಮೊದಲಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಮೇಲೆ ಫೋನ್ ಕದ್ದಾಲಿಕೆ ಪ್ರಕರಣ ಎಂದು ಆರೋಪಿಸಿದರು. ಹೀಗಾಗಿ ಬಿಜೆಪಿ ವಿರುದ್ಧ ಯಾರೇ ಮಾತನಾಡಿದರೂ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬುದು ಸಾಬೀತಾಗಿದೆ ಎಂದು ತಿಳಿಸಿದರು
ಅಲ್ಲದೆ ಬಿಜೆಪಿ ವತಿಯಿಂದ ಒಕ್ಕಲಿಗ ಸಮುದಾಯವನ್ನು ಗುರಿಯಾಗಿರಿಸಿಕೊಂಡು ರಾಜಕಾರಣ ಮಾಡಲಾಗುತ್ತಿದೆ ಎಂಬ ಅಭಿಪ್ರಾಯ ಗ್ರಾಮೀಣ ಪ್ರದೇಶ ಭಾಗದಲ್ಲಿ ಹೆಚ್ಚಾಗಿದೆ ಎಂದರು.
ಜೆಡಿಎಸ್ ಪಕ್ಷದ ಎಚ್ ಡಿ ಕುಮಾರಸ್ವಾಮಿ ಅವರನ್ನು ಟಾರ್ಗೆಟ್ ಮಾಡಿದಾಗ ಅವರೊಂದಿಗಿರುವ ನಮಗೆ ಆತ್ಮಸ್ಥೈರ್ಯ ಗೂಗಲ್ ಇದೆ ಎಂಬ ಲೆಕ್ಕಾಚಾರ ಬಿಜೆಪಿಗಿದೆ ಎಂದರು.
ಒಕ್ಕಲಿಗ ಸಮಾಜದಲ್ಲಿ ಒಗ್ಗಟ್ಟು ಕೂಡ ಪ್ರಸ್ತುತ ಕಡಿಮೆ ಇದೆ ಹೀಗಾಗಿ ಸಮಾಜದ ವಿರುದ್ಧ ಹೆಣೆಯಲಾಗಿದೆ ಇರುವ ತಂತ್ರವನ್ನು ಹೋರಾಟದ ಮೂಲಕ ತಡೆಯಬೇಕಿದೆ ಎಂದರು.
ಡಿಕೆ ಶಿವಕುಮಾರ್ ಅವರ ಬಂಧನ ವಿಷಯದ ಮೂಲಕ ಮೂಲಕವಾದರೂ ಒಕ್ಕಲಿಗ ಸಮಾಜ ಒಂದಾಗಬೇಕಿದೆ. ಹೀಗಾಗಿ ಯಾವುದೇ ಪಕ್ಷದಲ್ಲಿದ್ದರೂ ಸಹ ಒಕ್ಕಲಿಗ ನಾಯಕರೆಲ್ಲರೂ ಹೋರಾಟಕ್ಕೆ ಮುಂದಾಗಿದ್ದೇವೆ ಎಂದರು.
ಡಿಕೆ ಶಿವಕುಮಾರ್, ಎಚ್ ಡಿ ಕುಮಾರಸ್ವಾಮಿ ಮತ್ತು ಉದ್ಯಮಿ ಸಿದ್ದಾರ್ಥ ಅವರನ್ನು ಟಾರ್ಗೆಟ್ ಮಾಡಿರುವಂತಹ ಕೆಲ ಬಿಜೆಪಿ ಮುಖಂಡರ ಕ್ರಮದಿಂದ ಒಕ್ಕಲಿಗ ಸಮಾಜ ಬಿಜೆಪಿಯಿಂದ ದೂರವಾಗುತ್ತಿದೆ ಎಂಬುದು ಸ್ಪಷ್ಟವಾಗುತ್ತಿದೆ ಎಂದರು.
ಬೈಟ್: ಗೌರಿಶಂಕರ್, ತುಮಕೂರು ಗ್ರಾಮಾಂತರ ಶಾಸಕ.....Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.