ETV Bharat / state

ಶೀಘ್ರದಲ್ಲೇ ಬಸ್ ನಿಲ್ದಾಣ ಸ್ಥಳಾಂತರ.. ಶಾಸಕ ಜ್ಯೋತಿ ಗಣೇಶ್ ಭರವಸೆ - ತುಮಕೂರು ನೂತನ ಸ್ಮಾರ್ಟ್ ಬಸ್ ನಿಲ್ದಾಣ

ನೂತನ ಸ್ಮಾರ್ಟ್ ಬಸ್ ನಿಲ್ದಾಣ ಆಗುವವರೆಗೂ ಪರ್ಯಾಯವಾಗಿ ಕೆಎಸ್ಆರ್​ಟಿಸಿ ಡಿಪೋದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ನಗರ ಶಾಸಕ ಜ್ಯೋತಿಗಣೇಶ್ ತಿಳಿಸಿದರು.

MLA Jyothi ganesh
ಶೀಘ್ರದಲ್ಲೇ ಬಸ್ ನಿಲ್ದಾಣ ಸ್ಥಳಾಂತರ: ಶಾಸಕ ಜ್ಯೋತಿ ಗಣೇಶ್ ಭರವಸೆ
author img

By

Published : Dec 20, 2019, 7:32 PM IST

ತುಮಕೂರು: ನಗರದ ಕೆಎಸ್ಆರ್​ಟಿಸಿ ತಾತ್ಕಾಲಿಕ ಬಸ್ ನಿಲ್ದಾಣದ ಕಾಮಗಾರಿ ಕೊನೆಯ ಹಂತದಲ್ಲಿದೆ. ಶೀಘ್ರದಲ್ಲಿ ಕೆಎಸ್ಆರ್​ಟಿಸಿ ಬಸ್ ನಿಲ್ದಾಣ ಸ್ಥಳಾಂತರಿಸಲಾಗುವುದು ಎಂದು ನಗರ ಶಾಸಕ ಜ್ಯೋತಿಗಣೇಶ್ ತಿಳಿಸಿದರು.

ಶೀಘ್ರದಲ್ಲೇ ಬಸ್ ನಿಲ್ದಾಣ ಸ್ಥಳಾಂತರ.. ಶಾಸಕ ಜ್ಯೋತಿ ಗಣೇಶ್ ಭರವಸೆ

ಖಾಸಗಿ ಬಸ್ ನಿಲ್ದಾಣದ ಹಿಂಬದಿಯಲ್ಲಿನ ಕೆಎಸ್ಆರ್​ಟಿಸಿ ಬಸ್ ಡಿಪೋದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೆಎಸ್ಆರ್​ಟಿಸಿ ಬಸ್ ನಿಲ್ದಾಣವನ್ನು ಸಂಪೂರ್ಣವಾಗಿ ತೆರವುಗೊಳಿಸಿ, 5 ಮಹಡಿಗಳುಳ್ಳ ಇಂಟಿಗ್ರೇಟೆಡ್ ಬಸ್ ನಿಲ್ದಾಣ ನಿರ್ಮಿಸಲಾಗುವುದು. ನೂತನ ಸ್ಮಾರ್ಟ್ ಬಸ್ ನಿಲ್ದಾಣ ಆಗುವವರೆಗೂ ಪರ್ಯಾಯವಾಗಿ ಕೆಎಸ್ಆರ್​ಟಿಸಿ ಡಿಪೋದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣ ವ್ಯವಸ್ಥೆ ಕಲ್ಪಿಸಲಾಗುವುದು. ಈಗಾಗಲೇ ಡಿಪೋದಲ್ಲಿ ಕಾಮಗಾರಿ ನಡೆಯುತ್ತಿದ್ದು, ಕೊನೆಯ ಹಂತದಲ್ಲಿದೆ ಎಂದು ತಿಳಿಸಿದರು.

ತಾತ್ಕಾಲಿಕ ಬಸ್ ನಿಲ್ದಾಣ ಈಗಿನ ಕೆಎಸ್ಆರ್​ಟಿಸಿ ಬಸ್ ನಿಲ್ದಾಣಕ್ಕಿಂತ ಕಡಿಮೆ ಸ್ಥಳಾವಕಾಶ ಹೊಂದಿದೆ. ಸಾರ್ವಜನಿಕರು ಸ್ಮಾರ್ಟ್ ಬಸ್ ನಿಲ್ದಾಣವಾಗುವವರೆಗೂ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.

Intro:ತುಮಕೂರು: ನಗರದ ಕೆಎಸ್ಆರ್ಟಿಸಿ ತಾತ್ಕಾಲಿಕ ಬಸ್ ನಿಲ್ದಾಣದ ಕಾಮಗಾರಿ ಕೊನೆಯ ಹಂತದಲ್ಲಿದ್ದು, ಶೀಘ್ರದಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸ್ಥಳಾಂತರಿಸಲಾಗುವುದು ಎಂದು ನಗರ ಶಾಸಕ ಜ್ಯೋತಿಗಣೇಶ್ ತಿಳಿಸಿದರು.

Body:ಖಾಸಗಿ ಬಸ್ ನಿಲ್ದಾಣದ ಹಿಂಬದಿಯಲ್ಲಿರುವ ಕೆಎಸ್ಆರ್ಟಿಸಿಯ ಬಸ್ ಡಿಪೋದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೆಎಸ್ಆರ್ಟಿಸಿ ಬಸ್ ನಿಲ್ದಾಣವನ್ನು ಸಂಪೂರ್ಣವಾಗಿ ತೆರವುಗೊಳಿಸಿ, 5 ಮಹಡಿಗಳುಳ್ಳ ಇಂಟಿಗ್ರೇಟೆಡ್ ಬಸ್ ನಿಲ್ದಾಣ ನಿರ್ಮಿಸಲಾಗುವುದು.
ನೂತನವಾಗಿ ಸ್ಮಾರ್ಟ್ ಬಸ್ ನಿಲ್ದಾಣ ಆಗುವವರೆಗೂ ಪರ್ಯಾಯವಾಗಿ ಕೆಎಸ್ಆರ್ಟಿಸಿ ಡಿಪೋದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣ ವ್ಯವಸ್ಥೆ ಕಲ್ಪಿಸಲಾಗುವುದು, ಈಗಾಗಲೇ ಡಿಪೋದಲ್ಲಿ ಕಾಮಗಾರಿ ನಡೆಯುತ್ತಿದ್ದು, ಕೊನೆಯ ಹಂತದಲ್ಲಿದೆ ಎಂದರು.
ತಾತ್ಕಾಲಿಕ ಬಸ್ ನಿಲ್ದಾಣ ಈಗಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕಿಂತ ಕಡಿಮೆ ಸ್ಥಳವಕಾಶ ಹೊಂದಿದ್ದು, ಸಾರ್ವಜನಿಕರು ಸ್ಮಾರ್ಟ್ ಬಸ್ ನಿಲ್ದಾಣವಾಗುವವರೆಗೂ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.
ಬೈಟ್: ಜ್ಯೋತಿಗಣೇಶ್, ಶಾಸಕ.

Conclusion:ವರದಿ
ಸುಧಾಕರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.