ETV Bharat / state

ತುಮಕೂರಿನಲ್ಲಿ ಸದ್ದಿಲ್ಲದೇ ಮುಸ್ಲಿಂ ಯುವಕರಿಂದ ಸೋಂಕಿತ ಮೃತದೇಹಗಳ ಅಂತ್ಯಸಂಸ್ಕಾರ

ತುಮಕೂರಿನಲ್ಲಿ ಸದ್ದಿಲ್ಲದೇ ಸೋಂಕಿತ ಮೃತದೇಹಗಳನ್ನು ಮುಸ್ಲಿಂ ಯುವಕರು ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ಮೆರೆಯುತ್ತಿದ್ದಾರೆ.

Muslim youth burying infected bodies
ಸೋಂಕಿತ ಮೃತದೇಹಗಳನ್ನು ಅಂತ್ಯಸಂಸ್ಕಾರ ಮಾಡುತ್ತಿರುವ ಮುಸ್ಲಿಂ ಯುವಕರು
author img

By

Published : May 10, 2021, 3:11 PM IST

ತುಮಕೂರು: ಕೊರೊನಾ ಮೊದಲ ಅಲೆ ಸಂದರ್ಭದಲ್ಲಿ ಸೋಂಕಿನಿಂದ ಮೃತಪಟ್ಟ ಬಹುತೇಕ ಮಂದಿಯ ಶವಗಳನ್ನು ಅವರ ಧರ್ಮಾನುಸಾರ ಅಂತ್ಯಸಂಸ್ಕಾರ ನೆರವೇರಿಸಿದ್ದ ತಂಡ ಈ ಬಾರಿಯು ಸದ್ದಿಲ್ಲದೇ ಇಂತಹ ಕಾರ್ಯದಲ್ಲಿ ತೊಡಗಿಸಿಕೊಂಡಿದೆ.

ಸೋಂಕಿತ ಮೃತದೇಹಗಳನ್ನು ಅಂತ್ಯಸಂಸ್ಕಾರ ಮಾಡುತ್ತಿರುವ ಮುಸ್ಲಿಂ ಯುವಕರು

ತಾಜುದ್ದೀನ್ ಶರೀಫ್​ ನೇತೃತ್ವದಲ್ಲಿ 30 ಜನರಿದ್ದು, ತಲಾ 15 ಮಂದಿಯ 2 ತಂಡಗಳಾಗಿ ಶವಸಂಸ್ಕಾರ ನೆರವೇರಿಸುತ್ತಿದ್ದಾರೆ.

ಇದನ್ನು ಓದಿ:ಇಂತಹ ಕಠಿಣ ಆರ್ಥಿಕ ಸಂಕಷ್ಟದ ಮಧ್ಯೆಯೂ ಬಿಎಸ್​ವೈ ಸರ್ಕಾರ ಮಾಡಿದ ಪ್ರಚಾರದ ಜಾಹೀರಾತು ಖರ್ಚು ಎಷ್ಟು ಗೊತ್ತಾ?

ಜಿಲ್ಲೆಯಲ್ಲಿ ಯಾರೇ ಕರೆದರೂ ತಕ್ಷಣ ಹೋಗಿ ಸೋಂಕಿತರ ಶವಗಳನ್ನು ಕೋವಿಡ್ ನಿಯಮಗಳ ಅನುಸಾರ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಈ ತಂಡಕ್ಕೆ ಜಿಲ್ಲಾಡಳಿತದಿಂದ ಹಾಗೂ ಜಿಲ್ಲಾಸ್ಪತ್ರೆಯಿಂದ ಪಿಪಿಇ ಕಿಟ್​ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಸಹಕಾರ ನೀಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.