ತುಮಕೂರು: ತಿಪಟೂರು ತಾಲೂಕಿನ ಕೆ.ಬಿ. ಕ್ರಾಸ್ ಬಳಿ ಕಿಬ್ಬನಹಳ್ಳಿ ಪಾಳ್ಯದಲ್ಲಿ ವೃದ್ಧೆಯೊಬ್ಬರನ್ನು ಕೊಲೆ ಮಾಡಿ ಮೃತದೇಹವನ್ನು ಗೋಬರ್ ಗ್ಯಾಸ್ ಗುಂಡಿಯಲ್ಲಿ ಹಾಕಿರುವ ಘಟನೆ ನಡೆದಿದೆ. ಲಲಿತಮ್ಮ (70) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.
ಹಣಕಾಸು ವಿಚಾರವಾಗಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಕೆಬಿ ಕ್ರಾಸ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ: ಜಮೀನಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!