ETV Bharat / state

ಐಟಿ ಅಧಿಕಾರಿಗಳ ಕಿರಕುಳದಿಂದ ಪರಂ ಪಿಎ ಆತ್ಮಹತ್ಯೆ: ಸ್ನೇಹಿತನ ಆರೋಪ - tumakuru latest news

ರಮೇಶ್ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಈ ಮೂಲಕ ಅವರಿಗೆ ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ನೇಹಿತ ದರ್ಶನ್​ ಆರೋಪಿಸಿದ್ದಾರೆ.

ಐಟಿ ಅಧಿಕಾರಿಗಳ ಕಿರಕುಳದಿಂದ ಪರಂ ಪಿಎ ಆತ್ಮಹತ್ಯೆ
author img

By

Published : Oct 12, 2019, 4:16 PM IST

ತುಮಕೂರು: ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ಪಿಎ ರಮೇಶ್ ಆತ್ಮಹತ್ಯೆ ಮಾಡಿಕೊಂಡ ಹಿನ್ನಲೆ, ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಹೆಚ್ಚಿನ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಕಳೆದ ಮೂರು ದಿನಗಳಿಂದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ಅಧಿಕಾರಿಗಳು ತನಿಖೆ ನಡೆಸುತಿದ್ದು, ಇದರ ಜೊತೆಗೆ ಡಾ. ಜಿ. ಪರಮೇಶ್ವರ್ ಅವರ ಪಿ.ಎ ರಮೇಶ್ ಅವರನ್ನು ಕೂಡ ವಿಚಾರಣೆಗೆ ಒಳಪಡಿಸಿದ್ದರು. ಈ ಮೂಲಕ ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದು ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ರಮೇಶ್​ನ ಸ್ನೇಹಿತ ದರ್ಶನ್​ ಆರೋಪಿಸಿದ್ದಾರೆ.

ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಹೆಚ್ಚಿನ ಬಿಗಿ ಬಂದೋಬಸ್ತ್

ರಮೇಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಅವರು, ಸಹೃದಯಿ ವ್ಯಕ್ತಿ. ಕಳೆದ ಎರಡು ವರ್ಷಗಳ ಹಿಂದೆ ಪರಿಚಯವಾದವರು. ಕೇವಲ ತನ್ನ ಕಾರ್ಯದಲ್ಲಿ ಮಾತ್ರ ಆಸಕ್ತಿ ವಹಿಸುತ್ತಿದ್ದರು. ಯಾವುದೇ ರೀತಿಯ ರಾಜಕೀಯ ವಿಚಾರಗಳಲ್ಲಿ ಭಾಗಿಯಾಗುತ್ತಿರಲಿಲ್ಲ. ಐಟಿ ಅಧಿಕಾರಿಗಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸೆ ನೀಡಿರಬಹುದು. ಸಾಮಾನ್ಯ ವ್ಯಕ್ತಿಯನ್ನು ಅಧಿಕಾರಿಗಳು ಬಲಿಪಡೆದರುವುದು ಯಾವ ನ್ಯಾಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Intro:ತುಮಕೂರು: ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಪಿ.ಎ ರಮೇಶ್ ಆತ್ಮಹತ್ಯೆ ಮಾಡಿಕೊಂಡ ಹಿನ್ನಲೆಯಲ್ಲಿ ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿರುವ ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಹೆಚ್ಚಿನ ಬಿಗಿ ಬಂದೋಬಸ್ತ್ ಎರ್ಪಡಿಸಲಾಗುತ್ತಿದೆ.

Body:ಕಳೆದ ಮೂರು ದಿನಗಳಿಂದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ಅಧಿಕಾರಿಗಳು ತನಿಖೆ ನಡೆಸುತಿದ್ದು, ಇದರ ಜೊತೆಗೆ ಡಾ. ಜಿ. ಪರಮೇಶ್ವರ್ ಅವರ ಪಿ.ಎ ರಮೇಶ್ ಅವರ ಮೇಲೆ ತನಿಖೆ ಮಾಡುವ ಮೂಲಕಬಕಿರುಕುಳ ನೀಡಲಾಗಿದೆ, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಮೇಶ್ ನ ಸ್ನೇಹಿತ ದರ್ಶನ ತಿಳಿಸಿದರು.
ರಮೇಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ, ಸಹೃದಯಿ ವ್ಯಕ್ತಿ ಕಳೆದ ಎರಡು ವರ್ಷಗಳ ಹಿಂದೆ ಪರಿಚಯವಾದವರು. ಕೇವಲ ತನ್ನ ಕಾರ್ಯದಲ್ಲಿ ಮಾತ್ರ ಆಸಕ್ತಿ ವಹಿಸುತ್ತಿದ್ದರು, ಯಾವುದೇ ರೀತಿಯ ರಾಜಕೀಯ ವಿಚಾರಗಳಲ್ಲಿ ಭಾಗಿಯಾಗುತ್ತಿರಲಿಲ್ಲ. ಐಟಿ ಮತ್ತು ಇಡಿ ಅಧಿಕಾರಿಗಳು ಸರಪಳಿ ರೀತಿಯಲ್ಲಿ ಕಾಂಗ್ರೆಸ್ ಮುಖಂಡರ ಮೇಲೆ ದಾಳಿ ಮಾಡುತ್ತಿದ್ದಾರೆ. ಚಿಕ್ಕ ಚಿಕ್ಕ ವಿಷಯಗಳಿಗೂ ಆತಂಕಪಡುವ ವ್ಯಕ್ತಿಯಾಗಿದ್ದರು, ಐಟಿ ಅಧಿಕಾರಿಗಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸೆ ನೀಡಿರಬಹುದು, ಸಾಮಾನ್ಯ ವ್ಯಕ್ತಿಯನ್ನು ಅಧಿಕಾರಿಗಳು ಬಲಿಪಡೆದರುವುದು ಯಾವ ನ್ಯಾಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೈಟ್: ದರ್ಶನ್, ರಮೇಶ್ ನ ಸ್ನೇಹಿತ.

Conclusion:ವರದಿ
ಸುಧಾಕರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.