ETV Bharat / state

ತುಮಕೂರು ಬಸ್​​ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ ನೀಡಲು ಸಿಎಂಗೆ ಪರಮೇಶ್ವರ್​ ಮನವಿ - ಜಿ. ಪರಮೇಶ್ವರ್

ಜೆಟ್ಟಿ ಅಗ್ರಹಾರ ಗ್ರಾಮದ ಬಳಿ ನಡೆದ ಖಾಸಗಿ ಬಸ್ ದುರಂತದಲ್ಲಿ ಮೃತಪಟ್ಟ ಐವರ ಕುಟುಂಬಗಳಿಗೆ ಸರ್ಕಾರದ ನಿಯಮಾವಳಿ ಪ್ರಕಾರ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಜಿ. ಪರಮೇಶ್ವರ್
author img

By

Published : Oct 30, 2019, 5:08 PM IST

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರ ಗ್ರಾಮದ ಬಳಿ ನಡೆದ ಖಾಸಗಿ ಬಸ್ ದುರಂತದಲ್ಲಿ ಮೃತಪಟ್ಟ ಐವರ ಕುಟುಂಬಗಳಿಗೆ ಸರ್ಕಾರದ ನಿಯಮಾವಳಿ ಪ್ರಕಾರ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಮಾಜಿ ಡಿಸಿಎಂ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಕೊರಟಗೆರೆ ಆಸ್ಪತ್ರೆಗೆ ಭೇಟಿ ನೀಡಿದ ಜಿ.ಪರಮೇಶ್ವರ್​

ಕೊರಟಗೆರೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಸ್ಥಿತಿಗತಿ ವಿಚಾರಿಸಿ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮಾನವೀಯತೆಯ ದೃಷ್ಟಿಯಿಂದ ಮೃತರ ಕುಟುಂಬದವರಿಗೆ ಪರಿಹಾರಧನ ನೀಡಬೇಕು. ಅಲ್ಲದೇ ಕನಿಷ್ಠ 5ಲಕ್ಷ ರೂ. ಪರಿಹಾರಧನ ಕೊಡಬೇಕೆಂದು ಆಗ್ರಹಿಸಿದರು.

ಈ ಘಟನೆಗೆ ಸಂಬಂಧಪಟ್ಟವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಕೊರಟಗೆರೆ ಮತ್ತು ತುಮಕೂರು ನಡುವೆ ರಸ್ತೆ ಉತ್ತಮವಾಗಿದೆ ಎಂದು ವಾಹನಗಳು ವೇಗವಾಗಿ ಸಂಚರಿಸುತ್ತಿವೆ. ಹೀಗಾಗಿ ಅದರತ್ತ ಅಧಿಕಾರಿಗಳು ಗಮನ ಹರಿಸಬೇಕು ಎಂದರು.

Intro:Body:ತುಮಕೂರು ಬಸ್ ದುರಂತ….. ಮೃತ ಕುಟುಂಬಗಳಿಗೆ 5ಲಕ್ಷ ಪರಿಹಾರ ನೀಡಲು ಜಿ.ಪರಮೇಶ್ವರ್ ಒತ್ತಾಯ…..
ತುಮಕೂರು
ಜಿಲ್ಲೆಯ ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರ ಗ್ರಾಮದ ಬಳಿ ನಡೆದ ಖಾಸಗಿ ಬಸ್ ದುರಂತದಲ್ಲಿ ಮೃತಪಟ್ಟ ಐವರ ಕುಟುಂಬಗಳಿಗೆ ಸರಕಾರ ನಿಯಮಾವಳಿ ಪ್ರಕಾರ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳುವುದಾಗಿ ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಒತ್ತಾಯಿಸಿದ್ದಾರೆ.
ಕೊರಟಗೆರೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಸ್ಥಿತಿ ಗತಿ ವಿಚಾರಿಸಿ ಸಾಂತ್ವನ ಹೇಳಿದ ನಂತರ ಪತ್ರಕತಱರೊಂದಿಗೆ ಮಾತನಾಡಿ, ಕನಿಷ್ಟ ಮೃತ ಕುಟುಂಬದವರಿಗೆ 5ಲಕ್ಷ ರೂ. ಪರಿಹಾರ ಕೊಡುಬೇಕೆಂದು ಆಗ್ರಹಿಸಿದರು.
ಮೃತ ಕುಟುಂಬದವರು ನಿಗತಿಱಕರಾಗಿದ್ದಾರೆ, ಹೀಗಾಗಿ ಮಾನವೀಯತೆ ದೃಷ್ಟಿಯಿಂದ ಸರಕಾರ ಪರಿಹಾರ ನೀಡಬೇಕು. ಈ ಘಟನೆಗೆ ಸಂಬಂಧಪಟ್ಟವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಕೊರಟಗೆರೆ ಮತ್ತು ತುಮಕೂರು ನಡುವೆ ರಸ್ತೆ ಉತ್ತಮವಾಗಿದೆ ಎಂದು ವಾಹನಗಳು ವೇಗವಾಗಿ ಸಂಚರಿಸುತ್ತಿವೆ. ಹೀಗಾಗಿ ಅದರತ್ತ ಅಧಿಕಾರಿಗಳು ಗಮನಹರಿಸಬೇಕು ಎಂದರು.
ಬೈಟ್ : ಜಿ. ಪರಮೇಶ್ವರ್, ಮಾಜಿ ಉಪಮುಖ್ಯಮಂತ್ರಿ……..
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.