ETV Bharat / state

ವೋಟರ್​ ಐಡಿ ಪಡೆಯಲು ಸೆ.1ರಿಂದ 15ರವರೆಗೆ ಕಾಲಾವಕಾಶ: ಶುಭಾ ಕಲ್ಯಾಣ್ - ಚುನಾವಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ

ಮತದಾನ ಪ್ರತಿಯೊಬ್ಬ ಪ್ರಜೆಯ ಹಕ್ಕು, 18 ವರ್ಷ ತುಂಬಿದ ಎಲ್ಲರೂ ಮತದಾನದ ಗುರುತಿನ ಚೀಟಿ ಪಡೆದು, ಪ್ರಜಾಪ್ರಬುತ್ವದ ಹಬ್ಬವಾದ ಚುನಾವನೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಓ ಆದ ಶುಭಾ ಕಲ್ಯಾಣ್ ತುಮಕೂರಿನಲ್ಲಿ ಯುವಜನತೆಗೆ ಕರೆ ನೀಡಿದರು.

ಚುನಾವಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ
author img

By

Published : Sep 23, 2019, 7:08 PM IST

ತುಮಕೂರು: ಸೆಪ್ಟೆಂಬರ್ 1ರಿಂದ ಅಕ್ಟೋಬರ್ 15ರವರೆಗೆ ಮತದಾನದ ಗುರುತಿನ ಚೀಟಿ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬರೂ ಅರ್ಜಿ ಸಲ್ಲಿಸುವ ಮೂಲಕ ಮತದಾನದ ಗುರುತಿನ ಚೀಟಿ ಪಡೆಯಬೇಕು, ಆ ಮೂಲಕ ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಓ ಶುಭಾ ಕಲ್ಯಾಣ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಭಾರತದ ಚುನಾವಣಾ ಆಯೋಗ, ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್ ಸ್ವೀಪ್ ಸಮಿತಿ, ಕರ್ನಾಟಕ ಸರ್ಕಾರ, ಕಾಲೇಜು ಶಿಕ್ಷಣ ಇಲಾಖೆ, ಮತದಾರ ಸಾಕ್ಷರತಾ ಸಂಘಗಳ ಸಹಯೋಗದೊಂದಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚುನಾವಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ

ಕಾಲೇಜು ಹಂತಗಳಲ್ಲಿ ಚುನಾವಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಭಾರತದ 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರು ಸಹ ಚುನಾವಣೆಯಲ್ಲಿ ಭಾಗವಹಿಸುವ ಮೂಲಕ ಮತ ಚಲಾವಣೆ ಮಾಡಬೇಕು, ನಿಮ್ಮಲ್ಲಿ ಯಾರು ಮತದಾನದ ಗುರುತಿನ ಚೀಟಿ ಹೊಂದಿಲ್ಲವೋ ಅವರು ಗುರುತಿನ ಚೀಟಿ ಮಾಡಿಸಿಕೊಳ್ಳಬೇಕು, ಜೊತೆಗೆ ನಿಮ್ಮ ಕುಟುಂಬದವರು, ಸ್ನೇಹಿತರು, ಸುತ್ತಮುತ್ತಲಿನವರಿಗೆ ಮತದಾನದ ಗುರುತಿನ ಚೀಟಿಯನ್ನು ಮಾಡಿಸಲು ನೀವು ಅವರಲ್ಲಿ ಮತದಾನದ ಅರಿವನ್ನ ಮೂಡಿಸಬೇಕು ಎಂದರು.

ಅಲ್ಲದೆ ಈಗಾಗಲೇ ಚುನಾವಣಾ ಗುರುತಿನ ಚೀಟಿ ಹೊಂದಿದ್ದು ತಿದ್ದುಪಡಿ ಮಾಡಿಸುವಂತಹ ಅವಶ್ಯಕತೆ ಇದ್ದರೆ ಸೆಪ್ಟೆಂಬರ್ 1ರಿಂದ ಅಕ್ಟೋಬರ್ 15ರವರೆಗೆ ಕಾಲವಕಾಶ ಕಲ್ಪಿಸಲಾಗಿದ್ದು, ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕೆಲವರಲ್ಲಿ ನಾನು ಯಾರಿಗೋ ಮತ ಚಲಾಯಿಸಿದರೆ, ಮತ್ತೆ ಇನ್ನಾರಿಗೋ ಮತ ಚಲಾವಣೆಯಾಗುತ್ತದೆ ಎಂಬ ಅನುಮಾನ ಬಾರದೆ ಇರುವಂತೆ ಮಾಡಲು ಮತ ಚಲಾಯಿಸಿದ ಸಂದರ್ಭದಲ್ಲಿ ವಿದ್ಯುನ್ಮಾನ ಮತಯಂತ್ರದಲ್ಲಿ ನಾವು ಯಾರಿಗೆ ಮತ ಚಲಾಯಿಸಿದ್ದೇವೆ ಎಂಬುದನ್ನು ಸ್ಪಷ್ಟವಾಗಿ ಕಾಣುವ ಮೂಲಕ ಅವರಲ್ಲಿನ ಅನುಮಾನವನ್ನು ಬಗೆಹರಿತುವಂತೆ ಮಾಡಲಾಗಿದೆ. ಮತದಾನ ಎಂಬುದು ಪ್ರಜಾಪ್ರಭುತ್ವದ ಹಬ್ಬವಿದ್ದಂತೆ, ಪ್ರತಿಯೊಬ್ಬರೂ ಈ ಹಬ್ಬದಲ್ಲಿ ಪಾಲ್ಗೊಳ್ಳಬೇಕು ಎಂದರು.

Intro:ತುಮಕೂರು: ಸೆಪ್ಟೆಂಬರ್ 1ರಿಂದ ಅಕ್ಟೋಬರ್ 15ರವರೆಗೆ ಮತದಾನದ ಗುರುತಿನ ಚೀಟಿ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬರು ಅರ್ಜಿ ಸಲ್ಲಿಸುವ ಮೂಲಕ ಮತದಾನದ ಗುರುತಿನ ಚೀಟಿ ಪಡೆಯಬೇಕು, ಆ ಮೂಲಕ ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಓ ಶುಭಾ ಕಲ್ಯಾಣ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

Body:ಭಾರತದ ಚುನಾವಣಾ ಆಯೋಗ, ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್ ಸ್ವೀಪ್ ಸಮಿತಿ, ಕರ್ನಾಟಕ ಸರ್ಕಾರ, ಕಾಲೇಜು ಶಿಕ್ಷಣ ಇಲಾಖೆ, ಮತದಾರ ಸಾಕ್ಷರತಾ ಸಂಘಗಳ ಸಹಯೋಗದೊಂದಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜು ಹಂತಗಳಲ್ಲಿ ಚುನಾವಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಭಾರತದ 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರು ಸಹ ಚುನಾವಣೆಯಲ್ಲಿ ಭಾಗವಹಿಸುವ ಮೂಲಕ ಮತ ಚಲಾವಣೆ ಮಾಡಬೇಕು, ನಿಮ್ಮಲ್ಲಿ ಯಾರು ಮತದಾನದ ಗುರುತಿನ ಚೀಟಿ ಹೊಂದಿಲ್ಲವೋ ಅವರು ಗುರುತಿನ ಚೀಟಿ ಮಾಡಿಸಿಕೊಳ್ಳಬೇಕು, ಜೊತೆಗೆ ನಿಮ್ಮ ಕುಟುಂಬದವರು, ಸ್ನೇಹಿತರು, ಸುತ್ತಮುತ್ತಲಿನವರ ಮತದಾನದ ಗುರುತಿನ ಚೀಟಿಯನ್ನು ಮಾಡಿಸಲು ನೀವು ಅವರಲ್ಲಿ ಮತದಾನದ ಅರಿವನ್ನ ಮೂಡಿಸಬೇಕು ಎಂದರು.
ಅಲ್ಲದೆ ಈಗಾಗಲೇ ಚುನಾವಣಾ ಗುರುತಿನ ಚೀಟಿ ಹೊಂದಿದ್ದು ತಿದ್ದುಪಡಿ ಮಾಡಿಸುವಂತಹ ಅವಶ್ಯಕತೆ ಇದ್ದರೆ ಸೆಪ್ಟೆಂಬರ್ 1ರಿಂದ ಅಕ್ಟೋಬರ್ 15ರವರೆಗೆ ಕಾಲವಕಾಶ ಕಲ್ಪಿಸಲಾಗಿದ್ದು, ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೆಲವರಲ್ಲಿ ನಾನು ಯಾರಿಗೋ ಮತ ಚಲಾಯಿಸಿದರೆ, ಮತ್ತೆ ಇನ್ನಾರಿಗೂ ಮತಚಲಾವಣೆಯಾಗುತ್ತದೆ ಎಂಬ ಅನುಮಾನ ಬಾರದೆ ಇರುವಂತೆ ಮಾಡಲು ಮತ ಚಲಾಯಿಸಿದ ಸಂದರ್ಭದಲ್ಲಿ ವಿದ್ಯುನ್ಮಾನ ಮತಯಂತ್ರದಲ್ಲಿ ನಾವು ಯಾರಿಗೆ ಮತ ಚಲಾಯಿಸಿದ್ದೇವೆ ಎಂಬುದನ್ನು ಸ್ಪಷ್ಟವಾಗಿ ಕಾಣುವ ಮೂಲಕ ಅವರಲ್ಲಿನ ಅನುಮಾನವನ್ನು ಬಗೆಹರಿತುವಂತೆ ಮಾಡಲಾಗಿದೆ. ಮತದಾನ ಎಂಬುದು ಪ್ರಜಾಪ್ರಭುತ್ವದ ಹಬ್ಬವಿದ್ದಂತೆ ಪ್ರತಿಯೊಬ್ಬರು ಈ ಹಬ್ಬದಲ್ಲಿ ಪಾಲ್ಗೊಳ್ಳಬೇಕು ಎಂದರು.
ಬೈಟ್: ಶುಭಾ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಓ

Conclusion:ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.