ETV Bharat / state

ಪದವಿ ಕಾಲೇಜುಗಳಲ್ಲಿ ಶೇ. 9 ರಷ್ಟು ಹಾಜರಾತಿ: ಡಿಸಿಎಂ ಅಶ್ವತ್ಥ ನಾರಾಯಣ - DCM Ashwath Narayana Graduate Colleges news

ಹಾಜರಾತಿ ಸಂಖ್ಯೆ ಏರಿಕೆಯಾಗಲಿದೆ. ಸ್ವಯಂ ಪ್ರೇರಿತರಾಗಿ ವಿದ್ಯಾರ್ಥಿಗಳು ಬರ್ತಾ ಇದ್ದಾರೆ. ಆನ್ ಲೈನ್​ನಲ್ಲಿ ಯಾರಿಗೆ ಅರ್ಥ ಆಗಲ್ಲ ಅವರು ಕಾಲೇಜಿಗೆ ಬಂದು ಆಫ್​ ಲೈನ್ ಪಾಠ ಕೇಳಬಹುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದರು.

Ashwath Narayana
ಅಶ್ವಥ್ ನಾರಾಯಣ
author img

By

Published : Nov 23, 2020, 1:41 PM IST

Updated : Nov 23, 2020, 2:00 PM IST

ತುಮಕೂರು: ಇದುವರೆಗೂ ಪದವಿ ಕಾಲೇಜುಗಳಲ್ಲಿ ಶೇ. 9 ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ತುಮಕೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಿಗೆ ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ಹಾಜರಾತಿ ಸಂಖ್ಯೆ ಏರಿಕೆಯಾಗಲಿದೆ. ಸ್ವಯಂ ಪ್ರೇರಿತರಾಗಿ ವಿದ್ಯಾರ್ಥಿಗಳು ಬರ್ತಾ ಇದ್ದಾರೆ. ಆನ್​ಲೈನ್​ನಲ್ಲಿ ಯಾರಿಗೆ ಅರ್ಥ ಆಗಲ್ಲ ಅವರು ಕಾಲೇಜಿಗೆ ಬಂದು ಆಫ್​ಲೈನ್ ಪಾಠ ಕೇಳಬಹುದು ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಅಶ್ವತ್ಥ್​ ನಾರಯಾಣ್​​

ಮುಂಜಾಗ್ರತೆ ವಹಿಸಿ ಸ್ಕ್ರೀನಿಂಗ್ ಮಾಡಿರುವುದು ಎಲ್ಲ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಸ್ಕ್ರೀನಿಂಗ್​ನಿಂದ 170 ರಷ್ಟು ವಿದ್ಯಾರ್ಥಿಗಳಿಗೆ ಪಾಸಿಟಿವ್ ವರದಿ ಬಂದಿದೆ ಎಂದು ತಿಳಿಸಿದರು.

ಒಕ್ಕಲಿಗ ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತು ನಮ್ಮ ಸಹಮತವಿದೆ. ರಚನೆ ಆಗಲೇಬೇಕು ಈ ಕುರಿತಂತೆ ಸರ್ಕಾರದ ಗಮನಕ್ಕೂ ತರುತ್ತೇನೆ ಎಂದು ತಿಳಿಸಿದರು.

ಕಾನೂನು ಚೌಕಟ್ಟಿನಲ್ಲಿ ಐಎಂಎ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.

Last Updated : Nov 23, 2020, 2:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.