ETV Bharat / state

ಶಾಲಾ ವಾರ್ಷಿಕೋತ್ಸವದಲ್ಲಿ ಮಕ್ಕಳಿಂದ ಪ್ಲಾಸ್ಟಿಕ್ ನಿಷೇಧ ಕುರಿತು ಜಾಗೃತಿ - ತುಮಕೂರು ಮಾರುತಿ ವಿದ್ಯಾ ಕೇಂದ್ರ ಶಾಲೆ

ನಗರದ ಎಸ್ಎಸ್ ಪುರಂನಲ್ಲಿರುವ ಮಾರುತಿ ವಿದ್ಯಾಕೇಂದ್ರದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳು ಪ್ಲಾಸ್ಟಿಕ್ ನಿಷೇಧ ಜಾಗೃತಿ ಕುರಿತು ನೃತ್ಯ ಮಾಡಿದ್ದಾರೆ.

dance
ನೃತ್ಯ
author img

By

Published : Dec 20, 2019, 4:58 PM IST

ತುಮಕೂರು: ನಗರದ ಮಾರುತಿ ವಿದ್ಯಾಕೇಂದ್ರ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ಪ್ಲಾಸ್ಟಿಕ್​ ನಿಷೇಧ ಕುರಿತು ನೃತ್ಯದ ಮೂಲಕ ಜಾಗೃತಿ ಮೂಡಿಸಿದರು.

ನೃತ್ಯ ಮಾಡುತ್ತಿರುವ ಶಾಲಾ ಮಕ್ಕಳು

ನಗರದ ಎಸ್ಎಸ್ ಪುರಂನಲ್ಲಿರುವ ಮಾರುತಿ ವಿದ್ಯಾಕೇಂದ್ರದ ಒಂದನೇ ತರಗತಿ ವಿದ್ಯಾರ್ಥಿಗಳು ನೃತ್ಯದ ಮೂಲಕ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುವ ಹಾನಿ ಕುರಿತು ನೃತ್ಯದ ಮೂಲಕ ಮನೋಜ್ಞವಾಗಿ ಪ್ರದರ್ಶಿಸಿದರು.

ವೇದಿಕೆ ಮೇಲೆ ವಿದ್ಯಾರ್ಥಿಗಳು ಹೆಜ್ಜೆ ಹಾಕುತ್ತಿದ್ದರೆ, ಹಿಂಭಾಗದ ಪರದೆ ಮೇಲೆ ಪ್ಲಾಸ್ಟಿಕ್ ತ್ಯಾಜ್ಯದಿಂದಾಗುವ ದುಷ್ಪರಿಣಾಮದ ದೃಶ್ಯಾವಳಿಗಳು ಬಿತ್ತರಗೊಳ್ಳುತ್ತಿದ್ದವು.

Intro:Body:ಶಾಲಾ ವಾರ್ಷಿಕೋತ್ಸವದಲ್ಲೂ ಮಕ್ಕಳಿಂದ ಪ್ಲಾಸ್ಟಿಕ್ ನಿಷೇಧದ ಜಾಗೃತಿ ಮಯ ಕಾರ್ಯಕ್ರಮ....

ತುಮಕೂರು
ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತಂತೆ ಸಾರ್ವಜನಿಕರಲ್ಲಿ ಹಲವು ರೀತಿಯ ಸ್ವಯಂಪ್ರೇರಿತ ಪ್ರಯತ್ನಗಳು ನಡೆಯುತ್ತಿವೆ. ಅಲ್ಲದೆ ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ವಿವಿಧ ಸಂಘ ಸಂಸ್ಥೆಗಳು ಕೂಡ ಮುಂದಾಗುತ್ತೇವೆ ಇನ್ನೊಂದೆಡೆ ತುಮಕೂರು ನಗರದ ವಿದ್ಯಾಸಂಸ್ಥೆಯೊಂದು ವಾರ್ಷಿಕೋತ್ಸವದಲ್ಲಿ ಮಕ್ಕಳಿಗೆ ಪ್ಲಾಸ್ಟಿಕ್ ನಿಷೇಧದ ಕುರಿತಾದ ವಿಷಯವನ್ನು ಮುಂದಿಟ್ಟುಕೊಂಡು ನೃತ್ಯ ಮಾಡುವಂತೆ ಸೂಚನೆ ನೀಡಿತ್ತು. ಅದರಂತೆ ಮಕ್ಕಳು ವಿಭಿನ್ನ ರೀತಿಯಲ್ಲಿ ಪ್ಲಾಸ್ಟಿಕ್ ನಿಷೇಧದ ಜಾಗೃತಿಮಯ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ತುಮಕೂರು ನಗರದ ಎಸ್ ಎಸ್ ಪುರಂನಲ್ಲಿರುವ ಮಾರುತಿ ವಿದ್ಯಾಕೇಂದ್ರದ ಒಂದನೇ ತರಗತಿ ವಿದ್ಯಾರ್ಥಿಗಳು ನೃತ್ಯದ ಮೂಲಕ ಪ್ಲಾಸ್ಟಿಕ್ ಬಳಕೆಯಿಂದಾಗುವ ಪರಿಸರದ ಮೇಲಿನ ಹಾನಿಯ ನ್ನು ಮನೋಜ್ಞವಾಗಿ ಪ್ರದರ್ಶಿಸಿದರು.
ವೇದಿಕೆ ಮೇಲೆ ವಿದ್ಯಾರ್ಥಿಗಳು ಹೆಜ್ಜೆ ಹಾಕುತ್ತಿದ್ದರೆ, ಹಿಂಭಾಗದ ಪರದೆ ಮೇಲೆ ಪ್ಲಾಸ್ಟಿಕ್ ತ್ಯಾಜ್ಯದಿಂದಾಗುವ ದುಷ್ಪರಿಣಾಮದ ದೃಶ್ಯಾವಳಿಗಳು ಬಿತ್ತರಗೊಳ್ಳುತ್ತಿದ್ದವು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.