ETV Bharat / state

ಬೀದಿ ಬದಿ ಮಳಿಗೆ ತೆರವು: ಪಾಲಿಕೆ ವಿರುದ್ಧ ಪ್ರತಿಭಟನೆ - ತುಮಕೂರು ಮಹಾನಗರ ಪಾಲಿಕೆ ವಿರುದ್ಧ ಪ್ರತಿಭಟನೆ

ತುಮಕೂರು ಮಹಾನಗರ ಪಾಲಿಕೆ ಏಕಾಏಕಿ ಬೀದಿಬದಿ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ ಎಂದು ಆರೋಪಿಸಿ ಚಿಲ್ಲರೆ ಹಣ್ಣು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದಿಂದ ಪಾಲಿಕೆ ಎದುರು ಪ್ರತಿಭಟನೆ ನಡೆಸಲಾಯಿತು.

ಪಾಲಿಕೆ ವಿರುದ್ಧ ಪ್ರತಿಭಟನೆ
author img

By

Published : Nov 20, 2019, 1:07 AM IST

ತುಮಕೂರು: ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ಬೀದಿ ಬದಿ ವ್ಯಾಪಾರಿಗಳ ಮಳಿಗೆಗಳನ್ನು ತೆರವುಗೊಳಿಸಿರುವುದನ್ನು ಖಂಡಿಸಿ ಮಹಾನಗರ ಪಾಲಿಕೆ ಎದುರು ಚಿಲ್ಲರೆ ಹಣ್ಣು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಟನೆ ನಡೆಸಿತು.

ಪಾಲಿಕೆ ವಿರುದ್ಧ ಪ್ರತಿಭಟನೆ

ಪ್ರಶಾಂತ ಚಿತ್ರಮಂದಿರ ಮತ್ತು ನಗರದ ಖಾಸಗಿ ಬಸ್ ನಿಲ್ದಾಣದ ಮಧ್ಯೆ ವಿನಾಯಕ ನಗರಕ್ಕೆ ಹಾದು ಹೋಗುವ ರಸ್ತೆ ಹಾಗೂ ಜೆ.ಸಿ ರಸ್ತೆಯ ಹಳೆ ಮಾರುಕಟ್ಟೆ ಮುಂಭಾಗದಲ್ಲಿ 15 ವರ್ಷಗಳಿಂದ ಪಾದಚಾರಿ ಮಾರ್ಗದ ಬಳಿ ಮಳಿಗೆಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದು, ಜೀವನಾಧಾರವಾಗಿದ್ದ ಅಂಗಡಿಗಳನ್ನು ತೆರವುಗೊಳಿಸಿದ್ದು ಹಲವು ಸಮಸ್ಯೆಗಳನ್ನು ತಂದೊಡ್ಡಿದೆ.

ಮಳಿಗೆ ತೆರವಿನಿಂದ ಸುಮಾರು ಎರಡು ಸಾವಿರ ಕುಟುಂಬಗಳು ಬೀದಿ ಪಾಲಾಗುತ್ತಿವೆ. ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಅತಿಕ್ ಅಹಮದ್ ಆಗ್ರಹಿಸಿದರು.

Intro:ತುಮಕೂರು: ಮಹಾನಗರಪಾಲಿಕೆ ಅಧಿಕಾರಿಗಳು ಏಕಾಏಕಿ ಬೀದಿಬದಿ ವ್ಯಾಪಾರಿಗಳ ಮಳಿಗೆಗಳನ್ನು ತೆರವುಗೊಳಿಸಿರುವುದನ್ನು ಖಂಡಿಸಿ ಮಹಾನಗರ ಪಾಲಿಕೆ ಮುಂದೆ ಚಿಲ್ಲರೆ ಹಣ್ಣು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಟನೆ ನಡೆಸಲಾಗಿತ್ತು.

Body:ಪ್ರಶಾಂತ ಥಿಯೇಟರ್ ಮತ್ತು ನಗರದ ಖಾಸಗಿ ಬಸ್ ನಿಲ್ದಾಣದ ಮಧ್ಯೆ ವಿನಾಯಕ ನಗರಕ್ಕೆ ಹಾದುಹೋಗುವ ರಸ್ತೆಯಲ್ಲಿ ಹಾಗೂ ಜೆ.ಸಿ ರಸ್ತೆಯಲ್ಲಿರುವ ಹಳೆ ಮಾರುಕಟ್ಟೆ ಮುಂಭಾಗದಲ್ಲಿ ಕಳೆದ ಹದಿನೈದು ವರ್ಷಗಳಿಂದ ಫುಟ್ಪಾತ್ ಮೇಲೆ ಸಣ್ಣ ಪುಟ್ಟ ಅಂಗಡಿ ಮಳಿಗೆಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿರುವ ಜಾಗವನ್ನು ಏಕಾಏಕಿ ತೆರವುಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಕಾಂಗ್ರೆಸ್ನ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಅತಿಕ್ ಅಹಮದ್, ಸಣ್ಣಪುಟ್ಟ ಅಂಗಡಿ ಮಳಿಗೆಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿರುವವರ ಮಳಿಗೆಗಳನ್ನು ತೆರವುಗೊಳಿಸಿ ಅವರ ಜೀವನವನ್ನು ಮಹಾನಗರ ಪಢಲಿಕೆ ಅಧಿಕಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ, ಇದರಿಂದ ಸುಮಾರು ಎರಡು ಸಾವಿರ ಕುಟುಂಬಗಳು ಬೀದಿ ಪಾಲಾಗುವುದರಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.
ಬೈಟ್: ಅತಿಕ್ ಅಹಮದ್, ಕಾಂಗ್ರೆಸ್‌ನ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ.

Conclusion:ವರದಿ
ಸುಧಾಕರ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.