ETV Bharat / state

ಆರ್ ಟಿ-ಟಿಸಿಆರ್ ಟೆಸ್ಟಿಂಗ್ ಪ್ರಯೋಗಾಲಯ ಉದ್ಘಾಟಿಸಿದ ಸಚಿವ ಆರ್​​ ಅಶೋಕ್​​ - ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ

ತುಮಕೂರಿನ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ಕೋವಿಡ್-19 ಆರ್ ಟಿ-ಟಿಸಿಆರ್ ಟೆಸ್ಟಿಂಗ್ ಮತ್ತು ಸೂಕ್ಷ್ಮಾಣು ಜೀವಶಾಸ್ತ್ರ ಪ್ರಯೋಗಾಲಯವನ್ನು ಸಚಿವ ಆರ್ ಅಶೋಕ್ ಉದ್ಘಾಟಿಸಿದರು.

R Ashok inaugurated by TT-TCR Testing Laboratory
ಆರ್ ಟಿ-ಟಿಸಿಆರ್ ಟೆಸ್ಟಿಂಗ್ ಪ್ರಯೋಗಾಲಯ ಉದ್ಘಾಟಿಸಿದ ಆರ್​​ ಅಶೋಕ್​​
author img

By

Published : Sep 10, 2020, 4:32 PM IST

ತುಮಕೂರು: ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ಕೋವಿಡ್-19 ಆರ್ ಟಿ-ಟಿಸಿಆರ್ ಟೆಸ್ಟಿಂಗ್ ಮತ್ತು ಸೂಕ್ಷ್ಮಾಣು ಜೀವಶಾಸ್ತ್ರ ಪ್ರಯೋಗಾಲಯವನ್ನು ಸಚಿವ ಆರ್​.ಅಶೋಕ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಕೋವಿಡ್-19ಗೆ ಸಂಬಂಧಿಸಿದಂತಹ ಪ್ರಯೋಗಾಲಯವನ್ನು ಇಂದು ಬಿಡುಗಡೆಗೊಳಿಸಲಾಗಿದೆ. ಇದರಿಂದ ರೋಗಿಗಳನ್ನು ಬೇಗ ಗುರುತಿಸಿ, ಚಿಕಿತ್ಸೆ ನೀಡಿ ಗುಣಮುಖರಾಗಲು ಸಹಕಾರಿಯಾಗುತ್ತದೆ.

ಆರ್ ಟಿ-ಟಿಸಿಆರ್ ಟೆಸ್ಟಿಂಗ್ ಪ್ರಯೋಗಾಲಯ ಉದ್ಘಾಟಿಸಿದ ಆರ್​​ ಅಶೋಕ್​​

ಅಷ್ಟೇ ಅಲ್ಲದೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್-19 ಸೆಂಟರ್​ಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಇದರಿಂದ ಹೆಚ್ಚಿನ ಜನಸಂಖ್ಯೆಯ ಪ್ರಾಣ ಉಳಿಯುವ ಕಾರ್ಯ ಆಗಲಿದೆ ಎಂದು ಅಭಿಪ್ರಾಯ ಪಟ್ಟರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.