ETV Bharat / state

ರಾಹುಲ್ ಗಾಂಧಿ ದೇಶದ ಭವಿಷ್ಯ ರೂಪಿಸಲಿದ್ದಾರೆ: ಕೆಪಿಸಿಸಿ ವಕ್ತಾರ ಮುರಳಿ - ವಿಧಾನಸಭಾ ಚುನಾವಣೆ

ಮಹಿಳಾ ಸಬಲೀಕರಣ ಸೇರಿದಂತೆ ಯುವ ಸಮೂಹವನ್ನು ಅಭಿವೃದ್ಧಿಯ ಮಂತ್ರದೊಂದಿಗೆ ರಾಹುಲ್ ದೇಶವನ್ನ ಮುನ್ನಡೆಸಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಮುರಳಿ ತಿಳಿಸಿದ್ದಾರೆ.

ತುಮಕೂರು ಜಿಲ್ಲಾ ಕಾಂಗ್ರೆಸ್ ಸುದ್ದಿಗೋಷ್ಠಿ
author img

By

Published : Mar 28, 2019, 8:07 AM IST

ತುಮಕೂರು:ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಕಾಂಗ್ರೆಸ್​ ಗೆದ್ದ ರಾಜ್ಯಗಳಲ್ಲಿ ರೈತರ ಸಾಲಮನ್ನಾ ಯೋಜನೆಯನ್ನು ಅಲ್ಲಿನ ಮುಖ್ಯಮಂತ್ರಿಗಳಿಂದ ಜಾರಿಗೆ ತರಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಮುರಳಿ ಹೇಳಿದರು.

ತುಮಕೂರು ಜಿಲ್ಲಾ ಕಾಂಗ್ರೆಸ್ ಸುದ್ದಿಗೋಷ್ಟಿ

ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರೇ ದೇಶದ ಭವಿಷ್ಯ ರೂಪಿಸಲಿದ್ದಾರೆ. ಮಹಿಳಾ ಸಬಲೀಕರಣ ಸೇರಿದಂತೆ ಯುವ ಸಮೂಹವನ್ನು ಅಭಿವೃದ್ಧಿಯ ಮಂತ್ರದೊಂದಿಗೆ ಮುನ್ನಡೆಸಲಿದ್ದಾರೆ. ಈಗಾಗಲೇ ಹಲವಾರು ಸಭೆಗಳಲ್ಲಿ ಯುವಕರೊಂದಿಗೆ ಹಲವು ವಿಚಾರಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ ಎಂದರು.

ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್​ನಿಂದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸ್ಪರ್ಧಿಸಿದ್ದಾರೆ. ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಬೆಂಬಲ ನೀಡಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾಜಿ ಶಾಸಕ ರಫೀಕ್ ಅಹಮದ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Intro:ಅಧಿಕಾರಕ್ಕೆ ಬಂದಿರೋ ಮೂರು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಯೋಜನೆ ಜಾರಿಗೆ ತಂದಿರುವ ರಾಹುಲ್ ಗಾಂಧಿ.....

ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ ಹೇಳಿಕೆ......

ತುಮಕೂರು
ಇತ್ತೀಚಿಗೆ ನಡೆದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಘೋಷಿಸಿದಂತೆ ರೈತರ ಸಾಲ ಮನ್ನಾ ಯೋಜನೆ ಯನ್ನು ಹತ್ತು ದಿನಗಳ ಒಳಗಾಗಿ ಜಾರಿಗೆ ತರುವುದಾಗಿ ಹೇಳಿದ್ದರು ಅದರಂತೆ ಮುಖ್ಯಮಂತ್ರಿಗಳಿಂದ ಅನುಷ್ಠಾನಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಮುರಳಿ ತಿಳಿಸಿದ್ದಾರೆ .
ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು,
ರಾಹುಲ್ ಗಾಂಧಿ ಅವರೇ ಮುಂದೆ ದೇಶವನ್ನು ಮುನ್ನಡೆಸಲಿದ್ದಾರೆ ದೇಶದಲ್ಲಿ ಮಹಿಳಾ ಸಬಲೀಕರಣ ಸೇರಿದಂತೆ ಯುವ ಸಮೂಹವನ್ನು ಅಭಿವೃದ್ಧಿಯ ಮಂತ್ರದೊಂದಿಗೆ ಮುನ್ನಡೆಸಲಿದ್ದಾರೆ. ಈಗಾಗಲೇ ಹಲವಾರು ಸಭೆಗಳಲ್ಲಿ ಯುವಕರೊಂದಿಗೆ ಹಲವು ವಿಚಾರಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ ಎಂದರು.

ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಕೂಟದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸ್ಪರ್ಧೆ ಮಾಡುತ್ತಿದ್ದು , ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಚುನಾವಣೆಯಲ್ಲಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.

Body:ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ರಫೀಕ್ ಅಹಮದ್ ಹಾಜರಿದ್ದರು

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.