ETV Bharat / state

ರಾಮಲಿಂಗಾರೆಡ್ಡಿ ಪಕ್ಷಕ್ಕೆ ಹಾನಿ ಮಾಡುವ ಆಲೋಚನೆ ಮಾಡಲ್ಲ: ಸಚಿವ ಖಾದರ್​ - harm

ರಾಮಲಿಂಗಾರೆಡ್ಡಿ ಅವರು ನಮ್ಮ ಹಿರಿಯ ನಾಯಕರು ಪಕ್ಷಕ್ಕೆ ಹಾನಿಯುಂಟು ಮಾಡುವ ಆಲೋಚನೆ ಮಾಡುವುದಿಲ್ಲ ಎಂದು ತುಮಕೂರಿನಲ್ಲಿ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್​ ತಿಳಿಸಿದ್ದಾರೆ.

ರಾಮಲಿಂಗಾರೆಡ್ಡಿಯವರು ಪಕ್ಷಕ್ಕೆ ಹಾನಿಯಾಗುವ ಆಲೋಚನೆ ಮಾಡುವುದಿಲ್ಲ
author img

By

Published : Jul 6, 2019, 4:39 PM IST

Updated : Jul 6, 2019, 6:12 PM IST

ತುಮಕೂರು: ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ಯಾವುದೇ ಅಧಿಕಾರದ ಆಸೆಗಾಗಿ ರಾಜೀನಾಮೆ ಕೊಟ್ಟವರಲ್ಲ, ಅವರ ವ್ಯಕ್ತಿತ್ವ ಹಾಗಿಲ್ಲ ರಾಜ್ಯ ಸರ್ಕಾರ ಉರುಳುತ್ತದೆ ಎಂಬುದು ಸುಳ್ಳು ಎಂದು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ತಿಳಿಸಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿd ಅವರು, ರಾಮಲಿಂಗಾರೆಡ್ಡಿ ರಾಜೀನಾಮೆ ವಿಚಾರ ಕೇವಲ ವದಂತಿ. ರಾಮಲಿಂಗಾರೆಡ್ಡಿ ಅವರು ನಮ್ಮ ಹಿರಿಯ ನಾಯಕರು ಪಕ್ಷಕ್ಕೆ ಹಾನಿಯುಂಟು ಮಾಡುವ ಆಲೋಚನೆ ಮಾಡುವುದಿಲ್ಲ. ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಅವರ ಬಗ್ಗೆ ನಂಬಿಕೆ ಹಾಗೂ ಆತ್ಮವಿಶ್ವಾಸವಿದೆ ಎಂದ್ರು.

ರಾಮಲಿಂಗಾರೆಡ್ಡಿಯವರು ಪಕ್ಷಕ್ಕೆ ಹಾನಿಯಾಗುವ ಆಲೋಚನೆ ಮಾಡುವುದಿಲ್ಲ ಖಾದರ್​

ರಾಜೀನಾಮೆ ನೀಡುವ ಬಗ್ಗೆ ಯಾವುದೇ ಮಾಹಿತಿ ಇಲ್ಲ, ಅವರದು ಅಧಿಕಾರಕ್ಕೆ ಆಸೆ ಪಡುವ ವ್ಯಕ್ತಿತ್ವವಲ್ಲ. ಏನಾದರೂ ವಿಚಾರ ಇದ್ದರೆ ನಮ್ಮ ರಾಷ್ಟ್ರ ಹಾಗೂ ರಾಜ್ಯದ ನಾಯಕರ ಜೊತೆ ಮಾತನಾಡುತ್ತಾರೆ ಎಂದರು.

Intro:ರಾಜ್ಯ ರಾಜಕೀಯ ಸ್ಥಿತಿಗತಿ ದೇಶದ ಪ್ರಜಾಪ್ರಭುತ್ವದ ಸೌಂದರ್ಯ.......
ಸಚಿವ ಯು ಟಿ ಖಾದರ್ ಬಣ್ಣನೆ......!
ತುಮಕೂರು
ಪ್ರಸ್ತುತ ರಾಜಕೀಯ ಸ್ಥಿತಿಗತಿ ಒಂದು ರೀತಿ ದೇಶದ ಪ್ರಜಾಪ್ರಭುತ್ವದ ಸೌಂದರ್ಯ ಎಂದು ನಗರಾಭಿವೃದ್ಧಿ ಸಚಿವ ಯುಟಿ ಖಾದರ್ ಬಣ್ಣಿಸಿದ್ದಾರೆ.
ತುಮಕೂರು ನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಂತಹ ರಾಜಕೀಯ ಬದಲಾವಣೆಗಳು ಸಾಮಾನ್ಯ ಎಂದರು.
ಪ್ರಸ್ತುತ ನಿರ್ಮಾಣವಾಗಿರುವ ರಾಜಕೀಯ ಗೊಂದಲಗಳನ್ನು ಪಕ್ಷದ ಹಿರಿಯ ನಾಯಕರು ಬಗೆಹರಿಸಲಿದ್ದಾರೆ. ರಾಜ್ಯ ಸರ್ಕಾರ ಅಸ್ತಿತ್ವದಲ್ಲಿರುತ್ತದೆ ಎಂದು ಹೇಳಿದರು
ಕೇಂದ್ರ ಮಟ್ಟದಲ್ಲಿ ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಮಾತುಕತೆ ನಡೆಸಿ, ರಾಜ್ಯಮಟ್ಟದಲ್ಲಿ ಸಿದ್ದರಾಮಯ್ಯ ಮತ್ತು ಎಚ್ ಡಿ ಕುಮಾರಸ್ವಾಮಿ ಮಾತುಕತೆ ನಡೆಸಿ ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂದು ಹೇಳಿದರು.

Body:ತುಮಕೂರು

Conclusion:
Last Updated : Jul 6, 2019, 6:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.