ಬೆಂಗಳೂರು: ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಅಬ್ಬರಿಸುತ್ತಿದ್ದು, ಕರಾವಳಿ ಹಾಗೂ ಉತ್ತರ ಕರ್ನಾಟಕದ ಹಲವೆಡೆ ತನ್ನ ಆರ್ಭಟ ಮುಂದುವರೆಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಬಹುತೇಕ ಜಲಾಶಯಗಳಿಗೆ ನೀರು ಹರಿದು ಬರುತ್ತಿದ್ದು, ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ.
ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ - ತುಂಗಭದ್ರಾ
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಅಬ್ಬರಿಸುತ್ತಿದ್ದು, ಕರಾವಳಿ ಹಾಗೂ ಉತ್ತರ ಕರ್ನಾಟಕದ ಹಲವೆಡೆ ತನ್ನ ಆರ್ಭಟ ಮುಂದುವರೆಸಿದೆ.
ಜಲಾಶಯಗಳು