ETV Bharat / state

ಜೆಸಿಬಿ ಡಿಕ್ಕಿ ಹೊಡೆದು ಬೈಕ್​ ಸವಾರ ಸ್ಥಳದಲ್ಲೇ ಸಾವು!

author img

By

Published : Aug 18, 2020, 2:07 PM IST

ಬೈಕ್​ಗೆ ಜೆಸಿಬಿ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಾವಗಡ ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ನಡೆದಿದೆ.

Tumkur accident
ಬೈಕ್​ ಸವಾರ ಸಾವು

ಪಾವಗಡ (ತುಮಕೂರು): ಜೆಸಿಬಿ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾಡ ಗ್ರಾಮದ ಸಮೀಪ ನಡೆದಿದೆ.

ತಾಲೂಕಿನ ವೀರ ಹನುಮಕ್ಕನಪಾಳ್ಯದ ನಾಗರಾಜು(40) ಮೃತ ವ್ಯಕ್ತಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬೈಕ್​ ಸವಾರ ಸಾವು

ಅರಸೀಕೆರೆ ಸಬ್ ಇನ್ಸ್​ಪೆಕ್ಟರ್ ಶ್ರೀನಿವಾಸ್, ಹೆಡ್​ ಕಾನ್ಸ್​ಟೇಬಲ್​​ ಸಿದ್ದೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಪಾವಗಡ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.