ತುಮಕೂರು : ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ನೌಶಾದ್ (24) ಮತ್ತು ಶಾಬಾದ್(25) ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ವ್ಯಕ್ತಿಯನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ : ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ... ಯಮುನಾ ಎಕ್ಸ್ಪ್ರೆಸ್ ಹೈವೇಯಲ್ಲಿ ಐವರು ಸಜೀವ ದಹನ!