ETV Bharat / state

ಶಿರಾ ಉಪ ಕದನ: ಡಿಕೆಶಿ ನೇತೃತ್ವದಲ್ಲಿ ಅಭ್ಯರ್ಥಿ ಪರ ಬಿರುಸಿನ ಪ್ರಚಾರ

author img

By

Published : Oct 20, 2020, 1:01 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಕ್ಷೇತ್ರದ ಕಳ್ಳಂಬೆಳ್ಳ ಹೋಬಳಿಯ 13 ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಪರ ಪ್ರಚಾರ ನಡೆಸಿದರು.

election campaign
ಶಿರಾ ಉಪ ಕದನ:ಡಿಕೆಶಿ ನೇತೃತ್ವದಲ್ಲಿ ಅಭ್ಯರ್ಥಿ ಪರ ಬಿರುಸಿನ ಪ್ರಚಾರ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಪರ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು.

ಶಿರಾ ಉಪ ಕದನ: ಡಿಕೆಶಿ ನೇತೃತ್ವದಲ್ಲಿ ಅಭ್ಯರ್ಥಿ ಪರ ಬಿರುಸಿನ ಪ್ರಚಾರ

ಕ್ಷೇತ್ರದ ಕಳ್ಳಂಬೆಳ್ಳ ಹೋಬಳಿಯ 13 ಗ್ರಾಮಗಳಲ್ಲಿ ಪ್ರಚಾರ ನಡೆಸಿದರು. ಯತ್ತಪ್ಪನ ಹಟ್ಟಿ, ದೊಡ್ಡಾಲದಮರ, ಬ್ರಹ್ಮಸಮುದ್ರ, ಚಿನ್ನೇನಹಳ್ಳಿ, ತರೂರು, ಭೂಪಸಂದ್ರ, ತಾಳಗುಂದ, ಚಿಕ್ಕಗುಳ, ಹಾಲೇನಹಳ್ಳಿ, ಚಿಕ್ಕನಹಳ್ಳಿ, ಕಳ್ಳಂಬೆಳ್ಳ, ಯಲದಬಾಗಿ ಹಾಲ್ದೊಡ್ಡೇರಿ ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ, ಕಾಂಗ್ರೆಸ್​ ಮುಖಂಡ ಕೆ. ಎನ್. ರಾಜಣ್ಣ ಹಾಗೂ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.