ETV Bharat / state

ಕ್ವಾರಂಟೈನ್​ಗೆ ಒಳಗಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ - ಸಿದ್ದಗಂಗಾ ಮಠ

ತುಮಕೂರಿನ ಭೂಮಿ ಬಳಗದ ಅಧ್ಯಕ್ಷ ಸೋಮಶೇಖರ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ನಂತರ ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಕ್ವಾರಂಟೈನ್​ಗೆ ಒಳಗಾಗಿದ್ದಾರೆ.

Shri Siddhalinga Swamiji
ಶ್ರೀ ಸಿದ್ಧಲಿಂಗ ಸ್ವಾಮೀಜಿ
author img

By

Published : Oct 18, 2020, 9:27 AM IST

ತುಮಕೂರು : ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ ತುಮಕೂರಿನ ಭೂಮಿ ಬಳಗದ ಅಧ್ಯಕ್ಷ ಸೋಮಶೇಖರ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ನಂತರ ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಕ್ವಾರಂಟೈನ್​ಗೆ ಒಳಗಾಗಿದ್ದಾರೆ.

letter
ಪ್ರಕಟಣೆ

ಸರ್ಕಾರದ ಮಾರ್ಗಸೂಚಿ ಅನ್ವಯ ಕ್ವಾರಂಟೈನ್ ನಲ್ಲಿ ಇರಲು ತೀರ್ಮಾನಿಸಿದ್ದೇವೆ. ಮೃತಪಟ್ಟ ಸೋಮಶೇಖರ್ ಸಿದ್ದಗಂಗಾ ಮಠದ ಜೊತೆಯ ಅವಿನಾಭಾವ ಸಂಬಂಧ ಹೊಂದಿದ್ದರು, ಹೀಗಾಗಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದೆವು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಸಮಾರಂಭ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಭಕ್ತರು ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗಬಾರದು ಎಂದು ಪ್ರಕಟಣೆಯಲ್ಲಿ ಶ್ರೀ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.