ETV Bharat / state

ತುಮಕೂರು: ಕೆರೆಯಲ್ಲಿ ಅನುಮಾನಾಸ್ಪದವಾಗಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯ ಶವ ಪತ್ತೆ! - ಹತ್ತನೇ ತರಗತಿ ವಿದ್ಯಾರ್ಥಿನಿ ಪ್ರಮೀಳ

ತುಮಕೂರು ಜಿಲ್ಲೆಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.

ವಿದ್ಯಾರ್ಥಿನಿಯ ಶವ ಪತ್ತೆ
ವಿದ್ಯಾರ್ಥಿನಿಯ ಶವ ಪತ್ತೆ
author img

By

Published : Jan 9, 2022, 10:10 PM IST

ತುಮಕೂರು: ಜಿಲ್ಲೆಯ ಗುಬ್ಬಿ ತಾಲೂಕಿನ ಪೆಂಡಾರಹಳ್ಳಿಯ ಕಲ್ಲೂರು ಕೆರೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಶವವಾಗಿ ಪತ್ತೆಯಾದ ವಿದ್ಯಾರ್ಥಿನಿ
ಶವವಾಗಿ ಪತ್ತೆಯಾದ ವಿದ್ಯಾರ್ಥಿನಿ

ಮೃತಳು ಹತ್ತನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದ್ದು, ಶಾಲಾ ಸಮವಸ್ತ್ರದಲ್ಲಿಯೇ ಶವ ಪತ್ತೆಯಾಗಿದೆ.

ಇದನ್ನೂ ಓದಿ: Video-ಶೋಕಿಗಾಗಿ ಐಷಾರಾಮಿ ಬೈಕ್ ಕಳ್ಳತನ: ಪೆಟ್ರೋಲ್​ ಖಾಲಿಯಾಗುತನಕ ಓಡಾಟ, ನಂತ್ರ?

ಮನೆಯಿಂದ ಶಾಲೆಗೆ ಹೋಗುವ ವೇಳೆ ಈ ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ. ಈ ಸಂಬಂಧ ಸಿಎಸ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.