ETV Bharat / state

ಕಾನೂನು ವಿಷಯದಲ್ಲಿ ಕಲಿಕೆ ನಿರಂತರವಾಗಿದ್ದರೆ ವಿದ್ಯಾರ್ಥಿಗಳಿಗೆ ಯಶಸ್ಸು: ನ್ಯಾ. ಟಿ. ಎಸ್ ಪಾಟೀಲ್

ಕಾನೂನು ವಿಷಯದಲ್ಲಿ ಕಲಿಕೆ ನಿರಂತರವಾಗಿದ್ದರೆ ಮಾತ್ರ ವಿದ್ಯಾರ್ಥಿಗಳು ಯಶಸ್ಸು ಪಡೆಯಬಹುದು ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಟಿ. ಎಸ್. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಕಾನೂನು ಅರಿವು ಕಾರ್ಯಕ್ರಮ
author img

By

Published : Oct 1, 2019, 8:07 PM IST

ತುಮಕೂರು: ಕಾನೂನು ವಿಷಯದಲ್ಲಿ ಕಲಿಕೆ ನಿರಂತರವಾಗಿದ್ದರೆ ಮಾತ್ರ ವಿದ್ಯಾರ್ಥಿಗಳು ಯಶಸ್ಸು ಪಡೆಯಬಹುದು ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಟಿ. ಎಸ್. ಪಾಟೀಲ್ ಅಭಿಪ್ರಾಯಪಟ್ಟರು.

ಕಾನೂನು ಅರಿವು ಕಾರ್ಯಕ್ರಮ
ನಗರದ ವಿದ್ಯೋದಯ ಕಾನೂನು ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಘಟಕದ ಎನ್ಎಸ್ಎಸ್, ಕಾನೂನು ಅರಿವು, ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕಾನೂನು ವಿಷಯದ ಅಧ್ಯಯನ ಹಾಗೂ ತರಬೇತಿಯ ಅನುಭವ ಪರಿಣತಿಗೊಳಿಸುವಂತೆ ಮಾಡುತ್ತಿದೆ ಎಂದರು.

ಕಾನೂನು ಹಾಗೂ ಸಂವಿಧಾನ ತಾಯಿ ಇದ್ದಂತೆ. ಹುಟ್ಟಿನಿಂದ ಸಾವಿನವರೆಗೂ ಕಾನೂನು ಅವಶ್ಯಕವಾಗಿದೆ. ಕಾನೂನು ಹಾಗೂ ಸಂವಿಧಾನವನ್ನು ಬಿಟ್ಟು ಬದುಕಲು ಸಾಧ್ಯವಿಲ್ಲ. ಅಂತಹ ವಿಷಯವನ್ನು ಗಂಭೀರವಾಗಿ ಅಧ್ಯಯನ ಮಾಡಬೇಕು ಎಂದಿದ್ದಾರೆ.

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಬಿ. ದಶರಥ ಅವರು ಮಾತನಾಡಿ, ಎಲ್ ಎಲ್ ಬಿ ಸ್ಪರ್ಧಾತ್ಮಕ ವಿಷಯವಾಗಿ ಪರಿವರ್ತಿತವಾಗಿದೆ. ಹೀಗಾಗಿ ನ್ಯಾಯಾಧೀಶರಾಗುವ ಕಡೆ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಸಲಹೆ ನೀಡಿದರು. ವೃತ್ತಿಜೀವನದಲ್ಲಿ ಯಶಸ್ಸು ಗಳಿಸಲು ಕಾನೂನಿನ ಅಭ್ಯಾಸದ ಕಡೆ ಗಮನಹರಿಸಬೇಕು. ಗ್ರಾಮೀಣ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಾಸನಗೊಳಿಸುವ ಮೂಲಕ ವೃತ್ತಿಜೀವನದಲ್ಲಿ ಯಶಸ್ಸುಗಳಿಸಲು ಅಗತ್ಯ ತಯಾರಿಯನ್ನು ಈಗಿನಿಂದಲೇ ಪ್ರಾರಂಭಿಸಬೇಕು ಎಂದರು.

Intro:ತುಮಕೂರು: ಕಾನೂನು ವಿಷಯದಲ್ಲಿ ಕಲಿಕೆಯ ನಿರಂತರವಾಗಿದ್ದರೆ ಮಾತ್ರ ವಿದ್ಯಾರ್ಥಿಗಳು ಯಶಸ್ಸು ಪಡೆಯಬಹುದು ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಟಿ. ಎಸ್. ಪಾಟೀಲ್ ಅಭಿಪ್ರಾಯಪಟ್ಟರು.

Body:ನಗರದ ವಿದ್ಯೋದಯ ಕಾನೂನು ಕಾನೂನಿನಲ್ಲಿ ನಡೆದ ವಿದ್ಯಾರ್ಥಿ ಘಟಕದ ಎನ್ಎಸ್ಎಸ್, ಕಾನೂನು ಅರಿವು, ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ವಿಷಯದ ಅಧ್ಯಯನ ಹಾಗೂ ತರಬೇತಿಯ ಅನುಭವ ಪರಿಣಿತಿಗೊಳಿಸುವಂತೆ ಮಾಡುತ್ತಿದೆ ಎಂದರು. ಕಾನೂನು ಹಾಗೂ ಸಂವಿಧಾನ ತಾಯಿ ಇದ್ದಂತೆ, ಹುಟ್ಟಿನಿಂದ ಸಾವಿನವರೆಗೂ ಕಾನೂನು ಅವಶ್ಯಕವಾಗಿದೆ, ಕಾನೂನು ಹಾಗೂ ಸಂವಿಧಾನವನ್ನು ಬಿಟ್ಟು ಬದುಕಲು ಸಾಧ್ಯವಿಲ್ಲ ಅಂತಹ ಕಾನೂನು ವಿಷಯವನ್ನು ಗಂಭೀರವಾಗಿ ಅಧ್ಯಯನ ಮಾಡಬೇಕು ಎಂದರು.
ಬೈಟ್: ಟಿ. ಎಸ್. ಪಾಟೀಲ್, ಎರಡನೇ ಹೆಚ್ಚುವರಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಬಿ. ದಶರಥ ಅವರು ಮಾತನಾಡಿ ಎಲ್ ಎಲ್ ಬಿ ಸ್ಪರ್ಧಾತ್ಮಕ ವಿಷಯವಾಗಿ ಪರಿವರ್ತಿತವಾಗಿದೆ, ನ್ಯಾಯಾಧೀಶರಾಗುವ ಕಡೆ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಸಲಹೆ ನೀಡಿದರು, ವೃತ್ತಿಜೀವನದಲ್ಲಿ ಯಶಸ್ಸು ಗಳಿಸಲು ಕಾನೂನಿನ ಅಭ್ಯಾಸದ ಕಡೆ ಗಮನಹರಿಸಬೇಕು, ಗ್ರಾಮೀಣ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಾಸನಗೊಳಿಸುವ ಮೂಲಕ ವೃತ್ತಿಜೀವನದಲ್ಲಿ ಯಶಸ್ಸುಗಳಿಸಲು ಅಗತ್ಯ ತಯಾರಿಯನ್ನು ಈಗಿನಿಂದಲೇ ಪ್ರಾರಂಭಿಸಬೇಕು ಎಂದರು. ಕಾನೂನು ವಿಷಯ ಈಗ ಅತ್ಯಂತ ಪ್ರತಿಷ್ಠಿತ ಹಾಗೂ ಅವಕಾಶಗಳಿರುವ ವಿಷಯವಾಗಿದೆ ವಿದ್ಯಾರ್ಥಿಗಳು ತಮ್ಮ ಆಯ್ಕೆಗೆ ತಕ್ಕಂತೆ ತಯಾರಿ ಮಾಡಿಕೊಳ್ಳಬೇಕು ಎಂದರು.
ಬೈಟ್: ಬಿ. ದಶರಥ, ಪ್ರಧಾನ ಸಿವಿಲ್ ನ್ಯಾಯಾಧೀಶ

Conclusion:ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.