ತುಮಕೂರು: ಶಿರಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಿರುವ ಟಿ.ಬಿ ಜಯಚಂದ್ರ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
-
ಕೋವಿಡ್ ಪಾಸಿಟಿವ್ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದೇನೆ.
— T B Jayachandra (@JayachandraTB) November 9, 2020 " class="align-text-top noRightClick twitterSection" data="
ನಾಳಿನ ಮತ ಎಣಿಕೆಗೆ ಭಾಗವಹಿಸಲು ಆಗುವುದಿಲ್ಲ, ನಿಮ್ಮೆಲ್ಲರ ಶ್ರಮ ಹಾಗೂ ಆಶೀರ್ವಾದ ಗೆಲುವಿನ ಫಲಿತಾಂಶ ನೀಡಲಿದೆ ಎಂಬ ವಿಶ್ವಾಸದಲ್ಲಿ ...🙏 pic.twitter.com/YKMTKPQLSS
">ಕೋವಿಡ್ ಪಾಸಿಟಿವ್ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದೇನೆ.
— T B Jayachandra (@JayachandraTB) November 9, 2020
ನಾಳಿನ ಮತ ಎಣಿಕೆಗೆ ಭಾಗವಹಿಸಲು ಆಗುವುದಿಲ್ಲ, ನಿಮ್ಮೆಲ್ಲರ ಶ್ರಮ ಹಾಗೂ ಆಶೀರ್ವಾದ ಗೆಲುವಿನ ಫಲಿತಾಂಶ ನೀಡಲಿದೆ ಎಂಬ ವಿಶ್ವಾಸದಲ್ಲಿ ...🙏 pic.twitter.com/YKMTKPQLSSಕೋವಿಡ್ ಪಾಸಿಟಿವ್ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದೇನೆ.
— T B Jayachandra (@JayachandraTB) November 9, 2020
ನಾಳಿನ ಮತ ಎಣಿಕೆಗೆ ಭಾಗವಹಿಸಲು ಆಗುವುದಿಲ್ಲ, ನಿಮ್ಮೆಲ್ಲರ ಶ್ರಮ ಹಾಗೂ ಆಶೀರ್ವಾದ ಗೆಲುವಿನ ಫಲಿತಾಂಶ ನೀಡಲಿದೆ ಎಂಬ ವಿಶ್ವಾಸದಲ್ಲಿ ...🙏 pic.twitter.com/YKMTKPQLSS
ಕಳೆದ ಕೆಲ ದಿನಗಳ ಹಿಂದೆ ಅವರ ಪತ್ನಿಗೆ ಕೊರೊನಾ ಸೋಂಕು ದೃಢಪಟ್ಟ ಕಾರಣ, ಪ್ರಾಥಮಿಕ ಸಂಪರ್ಕದಲ್ಲಿದ್ದ ಟಿ.ಬಿ ಜಯಚಂದ್ರ ಅವರು ಹೋಂ ಕ್ವಾರಂಟೈನ್ಗೊಳಾಗಿದ್ದರು. ಇದೀಗ ಕಳೆದೆರಡು ದಿನಗಳಿಂದ ಅವರಲ್ಲಿ ಕೆಮ್ಮು ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಮೆರೆಗೆ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಂಡಿರುವ ಅವರು, ಕೋವಿಡ್ ಪಾಸಿಟಿವ್ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಾಳಿನ ಮತ ಎಣಿಕೆಗೆ ಭಾಗವಹಿಸಲು ಆಗುವುದಿಲ್ಲ, ನಿಮ್ಮೆಲ್ಲರ ಶ್ರಮ ಹಾಗೂ ಆಶೀರ್ವಾದ ಗೆಲುವಿನ ಫಲಿತಾಂಶ ನೀಡಲಿದೆ ಎಂಬ ವಿಶ್ವಾಸದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.