ETV Bharat / state

ಅಧಿವೇಶನಕ್ಕೂ ಮುನ್ನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ತಿದ್ದುಪಡಿ: ಸಚಿವ ಸುರೇಶ್​​ ಕುಮಾರ್​​​ - ಸುರೇಶ್ ಕುಮಾರ್

ನಾನು ಸಚಿವನಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನವೇ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಕಾನೂನು ಆಗಿತ್ತು. ಅದರ ಪ್ರಕ್ರಿಯೆಗಳು ಆರಂಭವಾಗಿದ್ದವು. ಕೆಲವು ಗೊಂದಲಗಳ ನಂತರ ಆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಪುನಃ ಆರಂಭಿಸಲಾಗಿದೆ ಎಂದರು.

ಸಚಿವ ಸುರೇಶ್ ಕುಮಾರ್ ,Minister Suresh Kumar
author img

By

Published : Sep 12, 2019, 8:41 PM IST

ತುಮಕೂರು: ಮುಂದಿನ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ತಿದ್ದುಪಡಿ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್

ನಗರದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಚಿವನಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನವೇ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಕಾನೂನು ಆಗಿತ್ತು. ಅದರ ಪ್ರಕ್ರಿಯೆಗಳು ಆರಂಭವಾಗಿದ್ದವು. ಕೆಲವು ಗೊಂದಲಗಳ ನಂತರ ಆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಪುನಃ ಆರಂಭಿಸಲಾಗಿದೆ ಎಂದರು.

ಪ್ರಧಾನಿ ಮೋದಿ ಕಾಲಿಟ್ಟದ್ದೇ ಚಂದ್ರಯಾನ ಸಕ್ಸಸ್​​ಗೆ ಅಪಶಕುನವಾಗಿತ್ತು ಎಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ಜೆಡಿಎಸ್ ಮತ್ತು ಕಾಂಗ್ರೆಸ್ ಸೇರಿಕೊಂಡು ಸರ್ಕಾರ ಮಾಡಿದ್ರು. ಸಿದ್ದರಾಮಯ್ಯನವರು ಮೂಢನಂಬಿಕೆ ವಿರುದ್ಧ ಕಾನೂನು ತಂದಿದ್ದಾರೆ. ಅದನ್ನು ಕುಮಾರಸ್ವಾಮಿಯವರು ಗಮನಿಸಲಿ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ ಮುನ್ನಡೆದರು.

Intro:ಅಧಿವೇಶನಕ್ಕೂ ಮುನ್ನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ತಿದ್ದುಪಡಿ ತರಲಾಗುವುದು..... ಸಚಿವ ಸುರೇಶ್ ಕುಮಾರ್ ಹೇಳಿಕೆ.....

ತುಮಕೂರು : ಮುಂದಿನ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ತಿದ್ದುಪಡಿ ತರಲಾಗುವುದು ಎಂದು ಪ್ರಾಥಮಿಕ ಮಾತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು ಸಚಿವರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನವೇ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಕಾನೂನು ಆಗಿತ್ತು, ಪ್ರಕ್ರಿಯೆಗಳು ಆರಂಭವಾಗಿದ್ದವು. ಆನಂತರ ಕೆಲವು ಗೊಂದಲಗಳ ನಂತರ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿತ್ತು ಈಗ ಪುನಹ ಆರಂಭಿಸಲಾಗಿದೆ ಎಂದರು.

ಪ್ರಧಾನಿ ಮೋದಿ ಕಾಲಿಟ್ಟ ಕಾಲಿಟ್ಟಿದ್ದೆ ಚಂದ್ರಯಾನ ವಿಫಲತೆಗೆ ಅಪಶಕುನವಾಗಿತ್ತು ಎಂಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ಜೆಡಿಎಸ್ ಮತ್ತು ಕಾಂಗ್ರೆಸ್ ಸರ್ಕಾರ ಮೂಢನಂಬಿಕೆ ವಿರುದ್ಧ ಕಾನೂನು ತಂದಿದೆ ಕುಮಾರಸ್ವಾಮಿಯವರನ್ನು ಗಮನಿಸಲಿ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

Body:ಫು

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.