ETV Bharat / state

ಕುಣಿಗಲ್‌ ಶಾಲೆಯಲ್ಲಿ ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥ; ಕಳಪೆ ಪಡಿತರ ಬಳಕೆ ಸಾಧ್ಯತೆ - latest news of tumkur

ಶಾಲೆಯಲ್ಲಿ ನೀಡಲಾಗುವ ಬಿಸಿಯೂಟ ಸೇವಿಸಿದ ಮಕ್ಕಳು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಯಲಿಯೂರಿನಲ್ಲಿ ನಡೆದಿದೆ.

ಶಾಲೆಯ ಬಿಸಿ ಊಟ ಸೇವಿಸಿದ್ದ ಮಕ್ಕಳು ಅಸ್ವಸ್ಥ !
author img

By

Published : Sep 20, 2019, 8:57 PM IST

ತುಮಕೂರು: ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಯಲಿಯೂರಿನಲ್ಲಿ ನಡೆದಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು

ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಊಟ ಸೇವಿಸಿದ ಏಳು ಮಕ್ಕಳಿಗೆ ಅನಾರೋಗ್ಯ ಉಂಟಾಗಿದೆ. ತಕ್ಷಣ ವಿದ್ಯಾರ್ಥಿಗಳನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಯ ಬಳಿಕ ಎಲ್ಲ ವಿದ್ಯಾರ್ಥಿಗಳು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಧ್ಯಾಹ್ನದ ಬಿಸಿಯೂಟಕ್ಕೆ ಗೋದಿ ಮುದ್ದೆಯನ್ನು ಮಕ್ಕಳಿಗೆ ನೀಡಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಜೊತೆಗೆ ಆಹಾರ ತಯಾರಿಕೆಯಲ್ಲಿ ಕಳಪೆ ಗುಣಮಟ್ಟದ ಪಡಿತರ ಬಳಕೆ ಬಗ್ಗೆ ಅನುಮಾನ ಉಂಟಾಗಿದೆ.

Intro:Body:ಮಧ್ಯಾಹ್ನದ ಬಿಸಿ ಊಟದ ಸೇವಿಸಿದ್ದ ಮಕ್ಕಳು ಅಸ್ವಸ್ಥ....

ತುಮಕೂರು
ಮಧ್ಯಾಹ್ನದ ಬಿಸಿ ಊಟದ ವೇಳೆ ಸೇವಿಸಿ ದಂತಹ ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಲಿಯೂರಿನಲ್ಲಿ ನಡೆದಿದೆ.
ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸುಮಾರು ಏಳು ಮಕ್ಕಳು ಮಕ್ಕಳ ಆರೋಗ್ಯದಲ್ಲಿ ಏರು-ಪೇರು ಉಂಟಾಗಿದ್ದರಿಂದ ಕುಣಿಗಲ್ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆಯ ನಂತರ ಬಹುತೇಕ ಎಲ್ಲ ಗುಣಮುಖರಾಗಿದ್ದಾರೆ. ಮಧ್ಯಾಹ್ನದ ಬಿಸಿ ಊಟದ ವೇಳೆ ಗೋದಿ ಮುದ್ದೆಯನ್ನು ಮಕ್ಕಳಿಗೆ ನೀಡಲಾಗಿತ್ತು ಎಂದು ಮಾಹಿತಿ ಲಭ್ಯವಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.