ETV Bharat / state

ತುಮಕೂರು: ರೈಲಿಗೆ ಸಿಲುಕಿ ತಂದೆ ಮಗ ಸಾವು

ತಂದೆ-ಮಗ ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ತುಮಕೂರಿನ ಹೊರವಲಯದಲ್ಲಿರುವ ಕ್ಯಾತ್ಸಂದ್ರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ಕ್ಯಾತ್ಸಂದ್ರ ರೈಲ್ವೆ ನಿಲ್ದಾಣ
author img

By

Published : Aug 3, 2019, 1:38 PM IST

ತುಮಕೂರು: ತಂದೆ-ಮಗ ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದಲ್ಲಿರುವ ಕ್ಯಾತ್ಸಂದ್ರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ರೈಲಿಗೆ ಸಿಲುಕಿ ತಂದೆ ಮಗ ಸಾವು

ಮೃತರನ್ನು ಯೋಗೇಶ್ (30) ಮಗ ಚಿರಂಜೀವಿ (8) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ -ಬೆಂಗಳೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಮೃತಪಟ್ಟಿದ್ದು, ನಿನ್ನೆ ಮಧ್ಯ ರಾತ್ರಿ ಈ ಘಟನೆ ನಡೆದಿದೆ.
ಮೃತರು ಹಾಸನದ ವಲ್ಲಬಾಯಿ ರಸ್ತೆಯ ಬಡಾವಣೆಯ ವಾಸಿಗಳು ಎಂದು ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.

ಈ ಸಂಬಂಧ ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ರೈಲಿಗೆ ಸಿಲುಕಿ ತಂದೆ ಮಗ ಸಾವು......

ತುಮಕೂರು
ತಂದೆ-ಮಗ ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ತುಮಕೂರು ನಗರದ ಹೊರವಲಯದಲ್ಲಿರುವ ಕ್ಯಾತ್ಸಂದ್ರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ಮೃತರನ್ನು ಯೋಗೇಶ್ (30) ಮಗ ಚಿರಂಜೀವಿ (8) ಎಂದು ಗುರುತಿಸಲಾಗಿದೆ.
ಹುಬ್ಬಳ್ಳಿ -ಬೆಂಗಳೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಮೃತಪಟ್ಟಿದ್ದು ನಿನ್ನೆ ಮಧ್ಯ ರಾತ್ರಿ ಈ ಘಟನೆ ನಡೆದಿದೆ.
ಮೃತರು ಹಾಸನದ ವಲ್ಲಬಾಯಿ ರಸ್ತೆಯ ಬಡಾವಣೆಯ ವಾಸಿಗಳು ಎಂದು ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.
ಈ ಸಂಬಂಧ ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.Body:TumakuruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.