ETV Bharat / state

ತುಮಕೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಐಸೋಲೇಷನ್​​ಗೆ ಒಳಗಾಗಿರೋರ ಸಂಖ್ಯೆ 150ಕ್ಕೆ ಏರಿಕೆ - isolation at a government hospital in Tumkur has risen to 150

ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಂದ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಐಸೋಲೇಷನ್​​ಗೆ ಒಳಗಾದವರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ರು.

ಕೊರೊನಾ
ಕೊರೊನಾ
author img

By

Published : Apr 10, 2020, 11:19 PM IST

ತುಮಕೂರು: ಕೋವಿಡ್-19ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಶುಕ್ರವಾರ 9 ಮಂದಿಯನ್ನು ಆಸ್ಪತ್ರೆಯಲ್ಲಿ ಐಸೋಲೇಷನ್​​ನಲ್ಲಿಡಲಾಗಿದೆ. ಈ ಮೂಲಕ ಐಸೋಲೇಷನ್​​ಗೆ ಒಳಗಾದವರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಹೇಳಿಕೆ ಬಿಡುಗಡೆ ಮಾಡಿರೋ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಂದ್ರಿಕಾ, ಈವರೆಗೆ 216 ಶಂಕಿತರ ರಕ್ತ ಮತ್ತು ಕಫವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಸ್ಯಾಂಪಲ್​​​ಗಳ ವರದಿಯಲ್ಲಿ ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

Covid 19 report
ಪತ್ರಿಕಾ ಪ್ರಕಟಣೆ

ಇದುವರೆಗೆ 480 ಮಂದಿಯ ಮೇಲೆ ನಿಗಾ ವಹಿಸಲಾಗಿದೆ. 148 ಮಂದಿ ಹೋಂ ಕ್ವಾರಂಟೈನ್​​ನಲ್ಲಿದ್ದಾರೆ. 222 ಮಂದಿಯು 28 ದಿನಗಳ ಹೋಂ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. 222 ಮಂದಿಯ ಸ್ಯಾಂಪಲ್​ಗಳನ್ನು ಟೆಸ್ಟ್ ಮಾಡಲಾಗಿತ್ತು. ಇದುವರೆಗೆ ಇಬ್ಬರು ವ್ಯಕ್ತಿಗಳಲ್ಲಿ ಪಾಸಿಟಿವ್ ಬಂದಿತ್ತು. ಅದ್ರಲ್ಲಿ ಸಿರಾ ಪಟ್ಟಣದ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.