ETV Bharat / state

ದೇಶದ ಆರ್ಥಿಕ ಕುಸಿತದಿಂದ ದುಡಿಯುವ ವರ್ಗ ತತ್ತರಿಸಿ ಹೋಗಿದೆ: ತಪನ್ ಸೇನ್ - ತುಮಕೂರು ಸಿಐಟಿಯು ಬಹಿರಂಗ ಸಭೆ

ದೇಶದ ಆರ್ಥಿಕ ಕುಸಿತದಿಂದ ಉದ್ದಿಮೆಗಳು, ಕೈಗಾರಿಕೆಗಳು ಬಾಗಿಲು ಮುಚ್ಚಿದ್ದು, ದುಡಿಯುವ ವರ್ಗ ತತ್ತರಿಸಿ ಹೋಗಿದೆ. ಸಂಘಟಿತ ಮತ್ತು ಅಸಂಘಟಿತ ನೌಕರರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಸಿಐಟಿಯುನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಪನ್ ಸೇನ್ ಆತಂಕ ವ್ಯಕ್ತಪಡಿಸಿದರು.

ದೇಶದ ಆರ್ಥಿಕ ಕುಸಿತದಿಂದ ದುಡಿಯುವ ವರ್ಗ ತತ್ತರಿಸಿ ಹೋಗಿದೆ: ತಪನ್ ಸೇನ್
author img

By

Published : Nov 8, 2019, 9:01 PM IST

ತುಮಕೂರು: ಕೇಂದ್ರ ಸರ್ಕಾರ ದೇಶವನ್ನು ಮಾರಾಟ ಮಾಡಲು ಹೊರಟಿದ್ದು, ಬಂಡವಾಳಶಾಹಿಗಳು ಪಾಲುದಾರರಾಗಿದ್ದಾರೆ. ಹಾಗಾಗಿ ಕೈಗಾರಿಕೆಗಳು, ಕಾರ್ಮಿಕರು ಬೀದಿ ಪಾಲಾಗುತ್ತಿದ್ದಾರೆ ಎಂದು ಸಿಐಟಿಯುನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಪನ್ ಸೇನ್ ಅಭಿಪ್ರಾಯ ವ್ಯಕ್ತಪಡಿಸಿದರು.

ದೇಶದ ಆರ್ಥಿಕ ಕುಸಿತದಿಂದ ದುಡಿಯುವ ವರ್ಗ ತತ್ತರಿಸಿ ಹೋಗಿದೆ: ತಪನ್ ಸೇನ್

ಸಿಐಟಿಯು 14 ನೇ ರಾಜ್ಯ ಮಟ್ಟದ ಸಮ್ಮೇಳನದ ಬಹಿರಂಗ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಕುಸಿತದಿಂದ ಉದ್ದಿಮೆಗಳು, ಕೈಗಾರಿಕೆಗಳು ಬಾಗಿಲು ಮುಚ್ಚಿದ್ದು, ದುಡಿಯುವ ವರ್ಗ ತತ್ತರಿಸಿ ಹೋಗಿದೆ. ಸಂಘಟಿತ ಮತ್ತು ಅಸಂಘಟಿತ ನೌಕರರು ಸಂಕಷ್ಟ ಅನುಭವಿಸುವಂತಾಗಿದೆ. ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿದೆ ಎಂದು ದೂರಿದರು.

ಬಂಡವಾಳ ಶಕ್ತಿಗಳು ಮತ್ತು ರಾಜಕೀಯ ಪಕ್ಷಗಳು ಒಂದಾಗುತ್ತಿವೆ. ಸರ್ಕಾರದ ಲೋಪದೋಷಗಳನ್ನು ಪ್ರಶ್ನಿಸುವವರನ್ನು ಭಯೋತ್ಪಾದಕರಂತೆ ದೇಶದಲ್ಲಿ ಬಿಂಬಿಸಲಾಗುತ್ತಿದೆ ಎಂದು ಕಿಡಿಕಾರಿದರು.

ಇದೇ ವೇಳೆ ಫ್ಯಾಸಿಸಂ ಮತ್ತು ಕಾರ್ಮಿಕ ವರ್ಗ ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮಕ್ಕೂ ಮುನ್ನ ನಗರದ ಟೌನ್ ಹಾಲ್ ವೃತ್ತದಿಂದ ಅಮಾನಿಕೆರೆ ಆವರಣದ ಗಾಜಿನಮನೆವರೆಗೂ ಜಾಥಾ ಹಮ್ಮಿಕೊಳ್ಳಲಾಗಿತ್ತು.

Intro:ತುಮಕೂರು: ಕೇಂದ್ರ ಸರ್ಕಾರ ದೇಶವನ್ನು ಮಾರಾಟ ಮಾಡಲು ಹೊರಟಿದ್ದು, ಬಂಡವಾಳಶಾಹಿಗಳು ಪಾಲುದಾರರಾಗಿದ್ದಾರೆ. ಹಾಗಾಗಿ ಕೈಗಾರಿಕೆಗಳು, ಕಾರ್ಮಿಕರು ಬೀದಿ ಪಾಲಾಗುತ್ತಿದ್ದಾರೆ ಎಂದು ಸಿಐಟಿಯುನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಪನ್ ಸೇನ್ ಅಭಿಪ್ರಾಯ ವ್ಯಕ್ತಪಡಿಸಿದರು.

Body:ಸಿಐಟಿಯು 14 ನೇ ರಾಜ್ಯ ಮಟ್ಟದ ಸಮ್ಮೇಳನದ ಬಹಿರಂಗ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ದೇಶದ ಆರ್ಥಿಕ ಕುಸಿತದಿಂದ ಉದ್ದಿಮೆಗಳು, ಕೈಗಾರಿಕೆಗಳು ಬಾಗಿಲು ಮುಚ್ಚಿದ್ದು, ದುಡಿಯುವ ವರ್ಗ ತತ್ತರಿಸಿ ಹೋಗಿದೆ. ನೌಕರರು ಸಂಘಟಿತ ಮತ್ತು ಅಸಂಘಟಿತ ನೌಕರರು ಸಂಕಷ್ಟ ಅನುಭವಿಸುವಂತಾಗಿದೆ. ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿದೆ ಎಂದು ದೂರಿದರು.
ಬಂಡವಾಳ ಶಕ್ತಿಗಳು ಮತ್ತು ರಾಜಕೀಯ ಪಕ್ಷಗಳು ಒಂದಾಗುತ್ತಿವೆ ಸರ್ಕಾರದ ಲೋಪದೋಷಗಳನ್ನು ಪ್ರಶ್ನಿಸುವವರನ್ನು ಭಯೋತ್ಪಾದಕರಂತೆ ದೇಶದಲ್ಲಿ ಬಿಂಬಿಸಲಾಗುತ್ತಿದೆ ಎಂದರು.
ಬೈಟ್: ತಪನ್ ಸೇನ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಿಐಟಿಯು.
ಇದೇ ವೇಳೆ ಫ್ಯಾಸಿಸಂ ಮತ್ತು ಕಾರ್ಮಿಕ ವರ್ಗ ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

Conclusion:ಕಾರ್ಯಕ್ರಮಕ್ಕೂ ಮುನ್ನ ನಗರದ ಟೌನ್ ಹಾಲ್ ವೃತ್ತದಿಂದ ಅಮಾನಿಕೆರೆ ಆವರಣದ ಗಾಜಿನ ಮನೆವರೆಗೂ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.

ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.